ಉಡುಪಿ, ಜೂ.1: ಹೆಬ್ರಿಯ ರಾಘವೇಂದ್ರ ಚಾರಿಟೇಬಲ್ ಸಂಸ್ಥೆ ವತಿಯಿಂದ ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕಾಗಿ 44000 ಮೊತ್ತದ ಚೆಕ್ಕನ್ನು ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿಯ ಸ್ಥಾಪಕರಾದ ವಿಶ್ವನಾಥ್ ಶೆಣೈ ಅವರಿಗೆ ಹಸ್ತಾಂತರಿಸಲಾಯಿತು. ರಾಘವೇಂದ್ರ ಚಾರಿಟೇಬಲ್ ಸಂಸ್ಥೆಯ ವಿಶ್ವಸ್ಥ ಮಂಡಳಿಯ ಮುಖ್ಯಸ್ಥರಾದ ಡಾ. ರಾಮಚಂದ್ರ ಐತಾಳ್, ಡಾ. ಭಾರ್ಗವಿ ಐತಾಳ್, ಪರಿಸರವಾದಿ ದಿನೇಶ್ ಹೊಳ್ಳ ಹಾಗೂ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸಂಚಾಲಕ ರವಿರಾಜ್ ಎಚ್. ಪಿ. ಉಪಸ್ಥಿತರಿದ್ದರು.
ರಾಘವೇಂದ್ರ ಚಾರಿಟೇಬಲ್ ಸಂಸ್ಥೆ: ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕಾಗಿ ಧನಸಹಾಯ
ರಾಘವೇಂದ್ರ ಚಾರಿಟೇಬಲ್ ಸಂಸ್ಥೆ: ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕಾಗಿ ಧನಸಹಾಯ
Date:




By
ForthFocus™