Tuesday, July 28, 2026
Tuesday, July 28, 2026

ಕಾಪು ಪುರಸಭೆಯ ಸಾಮಾನ್ಯ ಸಭೆ

ಕಾಪು ಪುರಸಭೆಯ ಸಾಮಾನ್ಯ ಸಭೆ

Date:

ಕಾಪು, ಜೂ.2: ಕಾಪು ಪುರಸಭೆಯ ಸಾಮಾನ್ಯ ಸಭೆ ಮಂಗಳವಾರ ಕಾಪು ಪುರಸಭೆಯ ಸಭಾಂಗಣದಲ್ಲಿ ನಡೆಯಿತು. ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಕಾಪು ಪುರಸಭೆಯ ವಿವಿಧ ಕಾಮಗಾರಿಗಳ ಪ್ರಗತಿಯ ಬಗ್ಗೆ ಹಾಗೂ ಸಮರ್ಪಕವಾಗಿ ಕಾರ್ಯನಿರ್ವಹಿಸುವ ಬಗ್ಗೆ ಚರ್ಚಿಸಿದರು.

ಸಭೆಯಲ್ಲಿ ಕಾರ್ಯಸೂಚಿಯಲ್ಲಿ ತಿಳಿಸಿದಂತೆ ಪುರಸಭೆಯ ವಿವಿಧ ಯೋಜನೆಗಳ ಅನುಷ್ಠಾನದ ಬಗ್ಗೆ ಚರ್ಚಿಸಿ ನಿರ್ಣಯ ಕೈಗೊಳ್ಳಲಾಯಿತು. ಕಾಪು ಪುರಸಭೆಯ ಅಧ್ಯಕ್ಷರಾದ ಮೋಹಿನಿ ಶೆಟ್ಟಿ, ಉಪಾಧ್ಯಕ್ಷರಾದ ಸರಿತಾ ಶಿವಾನಂದ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಕಿರಣ್ ಆಳ್ವ, ಪುರಸಭೆಯ ಮುಖ್ಯಾಧಿಕಾರಿಗಳಾದ ನೀಲಕಂಠ ಮೇಸ್ತಾ, ಪುರಸಭೆಯ ಸದಸ್ಯರು ಮತ್ತು ಪುರಸಭೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನರೇಂದ್ರ ಎಸ್ ಗಂಗೊಳ್ಳಿಗೆ ಕಾವ್ಯಶ್ರೀ ಪ್ರಶಸ್ತಿ

ಗಂಗೊಳ್ಳಿ, ಜು.27: ಕರ್ನಾಟಕ ರಾಜ್ಯ ಬರಹಗಾರರ ಸಂಘ(ರಿ) ಹೂವಿನಹಡಗಲಿ ವತಿಯಿಂದ ಕೊಡಲ್ಪಡುವ...

ಕಾಮನ್‌ವೆಲ್ತ್ ಕ್ರೀಡಾಕೂಟ: ಮುಂದುವರಿದ ಭಾರತದ ಪದಕ ಬೇಟೆ

ಯು.ಬಿ.ಎನ್.ಡಿ., ಜು.27: ಗ್ಲಾಸ್ಗೋದಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ವೇಟ್‌ಲಿಫ್ಟರ್ ಜ್ಞಾನೇಶ್ವರಿ...

ಸಂಸ್ಕೃತ ಪ್ರತಿಭಾ ಪುರಸ್ಕಾರ

ಉಡುಪಿ, ಜು.27: ಉಡುಪಿ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಶೀರೂರು...
error: Content is protected !!