ಉಡುಪಿ, ಜೂ.3: ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜೂನ್ 4 ರಿಂದ ಜೂನ್ 7 ರವರೆಗೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉಡುಪಿ, ದಕ್ಷಿಣ ಕನ್ನಡ: ಭಾರೀ ಮಳೆ ಸಾಧ್ಯತೆ
ಉಡುಪಿ, ದಕ್ಷಿಣ ಕನ್ನಡ: ಭಾರೀ ಮಳೆ ಸಾಧ್ಯತೆ
Date:




By
ForthFocus™