Wednesday, September 30, 2026
Wednesday, September 30, 2026

ಬಾಲಕರ ವಿದ್ಯಾರ್ಥಿನಿಲಯಕ್ಕೆ ಶಾಸಕರ ದಿಢೀರ್ ಭೇಟಿ

ಬಾಲಕರ ವಿದ್ಯಾರ್ಥಿನಿಲಯಕ್ಕೆ ಶಾಸಕರ ದಿಢೀರ್ ಭೇಟಿ

Date:

ಕಾಪು, ಜೂ.5: ಕಾಪು ಪುರಸಭೆಯ ಬೀಡುಬದಿ ವಾರ್ಡಿನಲ್ಲಿರುವ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ದಿಢೀರ್ ಭೇಟಿ ನೀಡಿ ಇಲ್ಲಿನ ಊಟ ಉಪಚಾರ ಮತ್ತು ವಸತಿ ವ್ಯವಸ್ಥೆಗಳನ್ನು ಪರಿಶೀಲನೆ ನಡೆಸಿದರು.

ಕಾಪು ಪುರಸಭೆಯ ಅಧ್ಯಕ್ಷರಾದ ಮೋಹಿನಿ ಶೆಟ್ಟಿ, ಕಾಪು ಪುರಸಭೆಯ ಸದಸ್ಯರಾದ ಅನಿಲ್ ಕುಮಾರ್, ವಿದ್ಯಾರ್ಥಿನಿಲಯದ ಆನಂದ್ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ

ಕುಂದಾಪುರ, ಸೆ.30: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿಗೆ...

ಮಂಗಳೂರಿನ ಎಂಆರ್‌ಪಿಎಲ್ ಸಂಕೀರ್ಣದಲ್ಲಿ ಸ್ಫೋಟ

ಮಂಗಳೂರು, ಸೆ.30: ಬುಧವಾರ ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (ಎಂಆರ್‌ಪಿಎಲ್)...

ಸಮಾನತೆಯ ಸಮಾಜ ನಿರ್ಮಾಣಕ್ಕೆ ಸಂವಿಧಾನ ಭದ್ರ ಬುನಾದಿ: ಡಾ.ಶ್ರೀಪಾದ್ ಭಟ್

ಉಡುಪಿ, ಸೆ.29: ಅಂಬೇಡ್ಕರ್ ರವರು ಶಿಕ್ಷಣಕ್ಕೆ ಅತ್ಯಂತ ಮಹತ್ವವನ್ನು ನೀಡಿದವರು. ಶಿಕ್ಷಣ...

ಮಣಿಪಾಲ ಜ್ಞಾನಸುಧಾ: ಎನ್.ಎಸ್. ಎಸ್ ದಿನಾಚರಣೆ

ಮಣಿಪಾಲ, ಸೆ.29: ಮಣಿಪಾಲ ಜ್ಞಾನಸುಧಾ ಪ. ಪೂ. ಕಾಲೇಜಿನಲ್ಲಿ ಎನ್.ಎಸ್. ಎಸ್...
error: Content is protected !!