Sunday, October 18, 2026
Sunday, October 18, 2026

ಕಾಪು: ಏಕ್ ಪೇಡ್ ಮಾ ಕೆ ನಾಮ್ ಕಾರ್ಯಕ್ರಮ

ಕಾಪು: ಏಕ್ ಪೇಡ್ ಮಾ ಕೆ ನಾಮ್ ಕಾರ್ಯಕ್ರಮ

Date:

ಕಾಪು, ಜೂ.5: ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ಕಾಪು ಬಿಜೆಪಿ ರೈತ ಮೋರ್ಚಾ ವತಿಯಿಂದ “ವಿಶ್ವಾಸ, ಅಭಿವೃದ್ಧಿ ಮತ್ತು ಜನಕಲ್ಯಾಣದ 12 ವರ್ಷಗಳ” ಅಂಗವಾಗಿ ಜೂನ್ 5 ರಂದು ಪಾದೂರು ಚಂದ್ರನಗರದಲ್ಲಿ ಹಮ್ಮಿಕೊಳ್ಳಲಾದ “ಏಕ್ ಪೇಡ್ ಮಾಕೆ ನಾಮ್”ತಾಯಿಯ ಹೆಸರಿನಲ್ಲಿ ಒಂದು ಗಿಡ ನೆಡುವ ಕಾರ್ಯಕ್ರಮಕ್ಕೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಚಾಲನೆ ನೀಡಿದರು.

ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕಾಪು ಮಂಡಲ ಬಿಜೆಪಿ ರೈತ ಮೋರ್ಚಾದ ಅಧ್ಯಕ್ಷರಾದ ಕೃಷ್ಣ ಮಜೂರು, ಪ್ರಧಾನ ಕಾರ್ಯದರ್ಶಿಗಳಾದ ಕೇಶವ ಮೊಯಿಲಿ, ಜಿಲ್ಲಾ ಬಿಜೆಪಿ ರೈತ ಮೋರ್ಚಾ ಕಾರ್ಯದರ್ಶಿಗಳಾದ ಪ್ರವೀಣ್ ಶೆಟ್ಟಿ ಪಾಂಗಾಳ, ಮಹಿಳಾ ಮೋರ್ಚಾದ ಅಧ್ಯಕ್ಷರಾದ ನೀತಾ ಗುರುರಾಜ್, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್, ಕಾರ್ಯದರ್ಶಿಗಳಾದ ಪ್ರವೀಣ್ ಅಡ್ವೆ, ಶಿರ್ವ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಸಂದೀಪ್ ರಾವ್, ಗ್ರಾಮ ಪಂಚಾಯತ್ ಸದಸ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!