Thursday, July 23, 2026
Thursday, July 23, 2026

ಕೋಟ ವಿವೇಕ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪರಿಸರ ದಿನಾಚರಣೆ

ಕೋಟ ವಿವೇಕ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪರಿಸರ ದಿನಾಚರಣೆ

Date:

ಕೋಟ, ಜೂ.6 ಕೋಟ ವಿವೇಕ ವಿದ್ಯಾಸಂಸ್ಥೆಯ ಆಂಗ್ಲ ಮಾಧ್ಯಮ ಪ್ರೌಢಶಾಲಾ ವಿಭಾಗದ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ಹೊಂಗೆ ಗಿಡ ನಡುವ ಮೂಲಕ ಆಚರಿಸಲಾಯಿತು. ಪಂಚವರ್ಣ ಯುವಕ ಮಂಡಲದ ಸಲಹಾ ಸಮಿತಿ ಅಧ್ಯಕ್ಷ ರವೀಂದ್ರ ಕೋಟ ಗಿಡ ನೆಡುವ ಮೂಲಕ ಪರಿಸರ ಜಾಗೃತಿ ಸಂದೇಶ ನೀಡಿದರು. ಮುಖ್ಯ ಶಿಕ್ಷಕಿ ಪ್ರೀತಿರೇಖಾ, ಬಾಲಕಿಯರ ಪ್ರೌಢಶಾಲಾ ಮುಖ್ಯ ಶಿಕ್ಷಕ ವೆಂಕಟೇಶ ಉಡುಪ, ಇಕೋ ಕ್ಲಬ್ ಪದಾಧಿಕಾರಿಗಳು, ಶಿಕ್ಷಕ ವೃಂದ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬೊಮ್ಮರಬೆಟ್ಟು: ಗ್ರಾಮಸ್ಥರ ಅಹವಾಲು ಸ್ವೀಕಾರ

ಕಾಪು, ಜು.21: ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ...

ರಿಕ್ಷಾ ಚಾಲಕರ ಅಗತ್ಯ ಬೇಡಿಕೆಗಳ ಈಡೇರಿಕೆಗೆ ವಿಶೇಷ ಆದ್ಯತೆ: ಯಶ್ಪಾಲ್ ಸುವರ್ಣ

ಬ್ರಹ್ಮಾವರ, ಜು.21: ಸಾರ್ವಜನಿಕರ ಸಾರಿಗೆ ವ್ಯವಸ್ಥೆಯಲ್ಲಿ ವಿಶೇಷ ಪಾತ್ರವಹಿಸುವ ರಿಕ್ಷಾ ಚಾಲಕರ...

ಬಡಾ ಗ್ರಾಮ ಪಂಚಾಯತ್: ವಿವಿಧ ಸವಲತ್ತು ವಿತರಣೆ

ಕಾಪು, ಜು.21: ಬಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ...

ಕ್ರೀಡಾ ದಾಖಲೆಗಳ ಮಾಹಿತಿ ಹಾಗೂ ತರಬೇತಿ ಸಾಧನೆಗೆ ಸ್ಪೂರ್ತಿ: ಡಾ.ಸುಧಾಕರ ಶೆಟ್ಟಿ

ಮಣಿಪಾಲ, ಜು.21: ಕ್ರೀಡಾ ದಾಖಲೆಗಳ ಮಾಹಿತಿ ಹಾಗೂ ತರಬೇತಿ ವಿದ್ಯಾರ್ಥಿಗಳ ಸಾಧನೆಗೆ...
error: Content is protected !!