Monday, August 31, 2026
Monday, August 31, 2026

ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆ: ಅರ್ಜಿ ಆಹ್ವಾನ

ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆ: ಅರ್ಜಿ ಆಹ್ವಾನ

Date:

ಉಡುಪಿ, ಜೂ.6: ಮೀನುಗಾರಿಕೆ ಇಲಾಖೆಯ ವತಿಯಿಂದ ಕೇಂದ್ರ ಪುರಸ್ಕೃತ ಪ್ರಧಾನ ಮಂತ್ರಿ ಮತ್ಸ್ಯಸಂಪದ ಯೋಜನೆಯಡಿ ಫಲಾನುಭವಿ ಆಧಾರಿತ ಯೋಜನೆಗಳನ್ನು ಅನುಷ್ಠಾನಗೊಳಿಸಲು ಘಟಕವಾರು ಮತ್ತು ವರ್ಗವಾರು ಗುರಿಗಳನ್ನು ನಿಗದಿಪಡಿಸಿದ್ದು, ಯೋಜನೆಯನ್ನು ಪಾರದರ್ಶಕವಾಗಿ ಅನುಷ್ಠಾನಗೊಳಿಸಲು ಜಿಲ್ಲೆಯ ಅರ್ಹ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಲು ಜೂನ್ 20 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿ ಅಥವಾ ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿಯನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತೆಂಕನಿಡಿಯೂರು ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

ಉಡುಪಿ, ಆ.30: ವಿಶ್ವವೇ ಕಂಡ ಅತ್ಯದ್ಭುತ ಕ್ರೀಡಾಪಟು, ಹಾಕಿ ದಂತಕಥೆ ಮೇಜರ್...

ಕೆಂಜೂರು ಆಯುಷ್ಮಾನ್ ಆರೋಗ್ಯ ಕೇಂದ್ರ ಕಾಮಗಾರಿಗೆ ಶಿಲಾನ್ಯಾಸ

ಬ್ರಹ್ಮಾವರ, ಆ.30: ಕಳ್ತೂರು ಗ್ರಾಮ ಪಂಚಾಯತ್ ಕೆಂಜೂರಿನಲ್ಲಿ ಸುಮಾರು 65 ಲಕ್ಷ...

ಎಸ್.ಐ.ಆರ್ ಪರಿಶೀಲನಾ ಸಭೆ ಮತ್ತು ಬಿ.ಎಲ್.ಎ-2 ಕಾರ್ಯಗಾರ

ಕಾಪು, ಆ.30: ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರ ಎಸ್.ಐ.ಆರ್...

ಕಾಪು ಪುರಸಭೆಯ ಸಾಮಾನ್ಯ ಸಭೆ

ಕಾಪು, ಆ.30: ಕಾಪು ಪುರಸಭೆಯ ಸಾಮಾನ್ಯ ಸಭೆ ಕಾಪು ಪುರಸಭೆಯ ಸಭಾಂಗಣದಲ್ಲಿ...
error: Content is protected !!