Saturday, July 25, 2026
Saturday, July 25, 2026

ಕಾಪು: ಆಯುಷ್ಮಾನ್ ಆರೋಗ್ಯ ಕೇಂದ್ರ ನೂತನ ಕಟ್ಟಡ ಉದ್ಘಾಟನೆ

ಕಾಪು: ಆಯುಷ್ಮಾನ್ ಆರೋಗ್ಯ ಕೇಂದ್ರ ನೂತನ ಕಟ್ಟಡ ಉದ್ಘಾಟನೆ

Date:

ಕಾಪು, ಜೂ.7: ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಶಿರೂರು ಆಯುಷ್ಮಾನ್ ಆರೋಗ್ಯ ಕೇಂದ್ರ ನೂತನ ಕಟ್ಟಡದ ನಿರ್ಮಾಣಕ್ಕೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರ ಶಿಫಾರಸ್ಸಿನ ಮೇರೆಗೆ 65 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು ಇದರ ಉದ್ಘಾಟನೆಯನ್ನು ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು.

ತಾಲೂಕು ವೈದ್ಯಾಧಿಕಾರಿಗಳಾದ ವಾಸುದೇವ ಉಪಾಧ್ಯಾಯ, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಅರ್ಚನಾ,ಆಡಳಿತಾಧಿಕಾರಿಗಳಾದ ಸೋಮನಾಥ ಹಾಗೂ ಬೈರಂಪಳ್ಳಿ ಗ್ರಾಮ ಸದಸ್ಯರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!