Friday, September 25, 2026
Friday, September 25, 2026

ಕಾಪು: ಪ್ರಧಾನಿ ನರೇಂದ್ರ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ

ಕಾಪು: ಪ್ರಧಾನಿ ನರೇಂದ್ರ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ

Date:

ಕಾಪು, ಜೂ.೧೦: ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಯಶಸ್ವಿಯಾಗಿ 4399 ದಿನ ಪೂರೈಸಿದ ಸಲುವಾಗಿ ಜೂನ್10 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ನೇತೃತ್ವದಲ್ಲಿ ಕಾಪು ಮಂಡಲ ಬಿಜೆಪಿ ವತಿಯಿಂದ ಕಾಪು ಶ್ರೀ ಲಕ್ಷ್ಮೀ ಜನಾರ್ಧನ ದೇವಸ್ಥಾನದಲ್ಲಿ ನರೇಂದ್ರ ಮೋದಿ ಅವರ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಿ ಅವರ ಉತ್ತಮ ಆರೋಗ್ಯ, ದೀರ್ಘಾಯುಷ್ಯಕ್ಕಾಗಿ ಪ್ರಾರ್ಥನೆ ಸಲ್ಲಿಸಲಾಯಿತು.

ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್, ಶರಣ್ ಕುಮಾರ್ ಮಟ್ಟು, ಪಕ್ಷದ ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೃತಕ ಬುದ್ಧಿಮತ್ತೆ (ಎಐ), ಬಾಹ್ಯಾಕಾಶ, ಇಂಧನ ಮತ್ತು ಸಂಸ್ಕೃತಿ ಕುರಿತು ಮಹತ್ವದ ಚರ್ಚೆ ನಡೆಸಿದ ಭಾರತ, ಯುಎಇ ಮತ್ತು ಫ್ರಾನ್ಸ್‌

ಯು.ಬಿ.ಎನ್.ಡಿ., ಸೆ.24: ನ್ಯೂಯಾರ್ಕ್‌ನಲ್ಲಿ ನಡೆದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 81ನೇ ಅಧಿವೇಶನದ...

ಕುಂದಾಪ್ರ ಕನ್ನಡ: ಭಾಷಾ ವಿಶೇಷತೆ- ವಿಶೇಷ ಉಪನ್ಯಾಸ

ಕುಂದಾಪುರ, ಸೆ.24: ಡಾ. ಬಿ. ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ...

ಉಡುಪಿಯ ಹಲವೆಡೆ ದಿನವಿಡೀ ಉತ್ತಮ ಮಳೆ

ಉಡುಪಿ, ಸೆ.24: ಉಡುಪಿಯ ಹಲವೆಡೆ ಗುರುವಾರ ಉತ್ತಮ ಮಳೆಯಾಗಿದೆ. ಕಾರ್ಕಳ, ಮಣಿಪಾಲ,...
error: Content is protected !!