Sunday, August 30, 2026
Sunday, August 30, 2026

ಅನಗತ್ಯ ರಸ್ತೆ ಅಗೆತ ಮಾಡಿದ್ದಲ್ಲಿ ನಿಯಮಾನುಸಾರ ಸೂಕ್ತ ಕ್ರಮ ಜಾರಿ

ಅನಗತ್ಯ ರಸ್ತೆ ಅಗೆತ ಮಾಡಿದ್ದಲ್ಲಿ ನಿಯಮಾನುಸಾರ ಸೂಕ್ತ ಕ್ರಮ ಜಾರಿ

Date:

ಉಡುಪಿ, ಜೂ.11: ಈಗಾಗಲೇ ಮಳೆಗಾಲ ಪ್ರಾರಂಭವಾಗಿರುವ ಹಿನ್ನೆಲೆ, ಉಡುಪಿ ಲೋಕೋಪಯೋಗಿ ಇಲಾಖಾ ವ್ಯಾಪ್ತಿಯ ಯಾವುದೇ ರಾಜ್ಯ ಹೆದ್ದಾರಿ/ ಜಿಲ್ಲಾ ಮುಖ್ಯ ರಸ್ತೆಗಳಲ್ಲಿ ಹಾಗೂ ಅಕ್ಕಪಕ್ಕದಲ್ಲಿ ಅಗೆತ ಮಾಡುವುದನ್ನು ಅಕ್ಟೋಬರ್ ಅಂತ್ಯದವರೆಗೆ ನಿಷೇಧಿಸಲಾಗಿದೆ. ರಸ್ತೆ ಅಗೆತಕ್ಕೆ ಈಗಾಗಲೇ ಇಲಾಖೆಯಿಂದ ಅನುಮತಿ ನೀಡಲಾಗಿದ್ದರೂ ಸುರಕ್ಷತಾ ದೃಷ್ಠಿಯಿಂದ ಅಕ್ಟೋಬರ್ ಅಂತ್ಯದವರೆಗೆ ರಸ್ತೆ ಹಾಗೂ ರಸ್ತೆ ಬದಿಯಲ್ಲಿ ಯಾವುದೇ ಅಗೆತವನ್ನು ನಿಷೇಧಿಸಿದೆ ಮತ್ತು ಅಕ್ಟೋಬರ್ ಅಂತ್ಯದವರೆಗೆ ಯಾವುದೇ ಅನುಮತಿ ನೀಡಲಾಗುವುದಿಲ್ಲ. ಅನಗತ್ಯವಾಗಿ ರಸ್ತೆ ತುಂಡರಿಸುವುದು, ಅಗೆತ ಮಾಡುವುದು ಕಂಡುಬಂದಲ್ಲಿ ಅಂಥವಹ ವಿರುದ್ಧ ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಉಡುಪಿ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ರವರ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವರ್ತಮಾನದ ಸಂಕಟಗಳನ್ನು ಮೀರುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಸಂತೋಷ್ ಆಳ್ವ

ವಾಮದಪದವು. ಆ.28: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ...

ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಗಂಗೊಳ್ಳಿ, ಆ.28: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ...

ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ

ಉಡುಪಿ, ಆ.28: ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ ಶುಕ್ರವಾರ ಟ್ರಸ್ಟಿನ ಗೌರವಾಧ್ಯಕ್ಷರು,...

ಕಾರ್ಕಳ: ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳ ಪತ್ತೆ; ಸಂಶೋಧಕ ಶ್ರುತೇಶ್ ಆಚಾರ್ಯರಿಂದ ಅಧ್ಯಯನ

ಕಾರ್ಕಳ, ಆ.27: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಸ್ವಸ್ತಿ ಶ್ರೀ ಲಲಿತಕೀರ್ತಿ...
error: Content is protected !!