Sunday, October 18, 2026
Sunday, October 18, 2026

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಶ್ರೀ ಕೃಷ್ಣ ಮಠಕ್ಕೆ ಭೇಟಿ

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಶ್ರೀ ಕೃಷ್ಣ ಮಠಕ್ಕೆ ಭೇಟಿ

Date:

ಉಡುಪಿ, ಜೂ.13: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪರ್ಯಾಯ ಪೀಠಾಧೀಶರಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಂದ ಫಲ ಮಂತ್ರಾಕ್ಷತೆ ಪಡೆದುಕೊಂಡರು. ಕೃಷ್ಣ ಮಠದಲ್ಲಿ ದೇವರ ನೈವೇದ್ಯಕ್ಕಾಗಿ ಹೊಸದಾಗಿ ನಿರ್ಮಿಸಿದ ಅಡುಗೆ ಕೋಣೆ (ಪಾಯದ ಕೋಣೆ)ಯನ್ನು ಉದ್ಘಾಟಿಸಿದರು.

ಶಿರೂರು ಮಠದ ದಿವಾನರಾದ ಉದಯಕುಮಾರ್ ಸರಳತ್ತಾಯ ಹಾಗೂ ಪಾರುಪತ್ಯೆಗಾರರಾದ ಶ್ರೀಶ ಭಟ್ ಕಡೆಕಾರು ಹಾಗೂ ಉಡುಪಿ ಶಾಸಕರಾದ ಯಶಪಾಲ್ ಸುವರ್ಣ ಹಾಗೂ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಮಧುಕರ್ ಮುದ್ರಾಡಿ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!