Monday, September 7, 2026
Monday, September 7, 2026

ಮಜೂರು ಗ್ರಾಮ ಪಂಚಾಯತ್: ಸಸಿ ವಿತರಣಾ ಕಾರ್ಯಕ್ರಮ

ಮಜೂರು ಗ್ರಾಮ ಪಂಚಾಯತ್: ಸಸಿ ವಿತರಣಾ ಕಾರ್ಯಕ್ರಮ

Date:

ಕಾಪು, ಜೂ.16: ಮಜೂರು ಗ್ರಾಮ ಪಂಚಾಯತ್ ವತಿಯಿಂದ ಹಸಿರೇ ಉಸಿರು ಕಾರ್ಯಕ್ರಮದಡಿಯಲ್ಲಿ ಜೂನ್ 16 ರಂದು ಮಜೂರು ಗ್ರಾಮ ಪಂಚಾಯತ್ ನಲ್ಲಿ ಸಸಿ ವಿತರಣಾ ಕಾರ್ಯಕ್ರಮ ನಡೆಯಿತು. ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಸಾಂಕೇತಿಕವಾಗಿ ಸಸಿ ವಿತರಣೆ ಮಾಡಿದರು.

ಮಜೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಪ್ರಸಾದ್ ಶೆಟ್ಟಿ ವಳದೂರು, ಮಾಜಿ ಉಪಾಧ್ಯಕ್ಷರಾದ ಮಂಜುಳಾ ಆಚಾರ್ಯ, ಐ.ಎಸ್.ಪಿ.ಆರ್.ಎಲ್ ನ ಯುವರಾಜ್, ಪ್ರಸನ್ನ, ಆಡಳಿತಾಧಿಕಾರಿಗಳಾದ ವರುಣ್ ಜೆ., ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ವಿಲಾಸಿನಿ ಹಾಗೂ ಗ್ರಾಮ ಪಂಚಾಯತ್ ಮಾಜಿ ಸದಸ್ಯರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಜ್ಞಾನದ ಕ್ತತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವವರೇ ಶಿಕ್ಷಕರು: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಸೆ.6: ಅಜ್ಞಾನದ ಕತ್ತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವ ವ್ಯಕ್ತಿಯೇ ಶಿಕ್ಷಕ....

ಸೆ. 9: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ಸೆ.6: ನಗರದ ಕಲ್ಸಂಕ ಅಂಬಾಗಿಲು ರಸ್ತೆಯಲ್ಲಿರುವ ಸಾನ್ವಿ ಟ್ರೇರ‍್ಸ್ನಲ್ಲಿ ಸೆಪ್ಟೆಂಬರ್...

ಮಣಿಪಾಲ ಜ್ಞಾನಸುಧಾ: ಶಿಕ್ಷಕರ ದಿನಾಚರಣೆ; ನಿವೃತ್ತ ಶಿಕ್ಷಕರಿಗೆ ಸನ್ಮಾನ

ಮಣಿಪಾಲ, ಸೆ.6: ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ...

ಡಾ. ಪಾರ್ವತಿ ಜಿ. ಐತಾಳರ ಎರಡು ಕೃತಿಗಳ ಲೋಕಾರ್ಪಣೆ

ಕುಂದಾಪುರ, ಸೆ.3: ಸಣ್ಣ ಕಥೆಗಳು ಮನುಷ್ಯನ ಜೀವನದಲ್ಲಿ ಅವನನ್ನು ಗಾಢವಾಗಿ ತಟ್ಟುವ...
error: Content is protected !!