Tuesday, July 14, 2026
Tuesday, July 14, 2026

ಮೀಟರ್ ಬದಲಾವಣೆ ಕಾಮಗಾರಿ: ನೀರು ಸರಬರಾಜಿನಲ್ಲಿ ವ್ಯತ್ಯಯ

ಮೀಟರ್ ಬದಲಾವಣೆ ಕಾಮಗಾರಿ: ನೀರು ಸರಬರಾಜಿನಲ್ಲಿ ವ್ಯತ್ಯಯ

Date:

ಉಡುಪಿ, ಜೂ.18: ಉಡುಪಿ ನಗರಸಭಾ ವ್ಯಾಪ್ತಿಯ ಬಜೆ ಕುಡಿಯುವ ನೀರು ಸ್ಥಾವರದ ಆರ್.ಆರ್. ನಂಬರ್ 6 ರ ಕ್ಯುಬಿಕಲ್ ಮೀಟರ್ ಬದಲಾವಣೆ ಕಾಮಗಾರಿ ನಿರ್ವಹಿಸಲಿರುವ ಹಿನ್ನೆಲೆ, ಜೂನ್ 19 ರಂದು ಉಡುಪಿ ನಗರಸಭೆಯ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇಂದಿರಾನಗರ: ಕಾನೂನು ಅರಿವು ಕಾರ್ಯಕ್ರಮ

ಉಡುಪಿ, ಜು.13: ಉಡುಪಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಮತ್ತು...

ಸಂವಿಧಾನಕ್ಕೆ ಬದ್ಧರಾಗಿ ಕರ್ತವ್ಯ ನಿರ್ವಹಿಸಿ ಜನಮೆಚ್ಚುಗೆಗೆ ಪಾತ್ರರಾಗಿ: ಅಮಿತ್ ಸಿಂಗ್

ಉಡುಪಿ, ಜು.13: ತಾತ್ಕಾಲಿಕ ಪೊಲೀಸ್ ತರಬೇತಿ ಶಾಲೆ ಉಡುಪಿ ಇದರ ಸಶಸ್ತ್ರ...

ಮಾನಸಿಕ ಆರೋಗ್ಯದೊಂದಿಗೆ ಕೌಶಲ್ಯದ ಕ್ಷಮತೆಯನ್ನು ಬೆಳೆಸಿಕೊಳ್ಳಿ: ಡಾ. ವಿರೂಪಾಕ್ಷ ದೇವರಮನೆ

ಹಿರಿಯಡಕ, ಜು.13: ದೈಹಿಕ ಹಾಗೂ ಮಾನಸಿಕ ಆರೋಗ್ಯದಿಂದ ಸದೃಢವಾದ ಯುವಕರು ಬದುಕಿಗೆ...

ಮಹಾರಾಷ್ಟ್ರದಲ್ಲಿ ತಡೆಹಿಡಿಯಲಾಗಿರುವ ಅಡಿಕೆ ಸಾಗಣೆ ವಾಹನಗಳ ಬಿಡುಗಡೆಗೆ ಮಧ್ಯಪ್ರವೇಶಿಸುವಂತೆ ಮಹಾ ಸಿಎಂಗೆ ವಿನಂತಿ

ಮುಂಬಯಿ, ಜು.13: ಮಹಾರಾಷ್ಟ್ರದಾದ್ಯಂತ ಅಡಿಕೆ ಸಾಗಣೆ ವಾಹನಗಳನ್ನು ಪ್ರಯೋಗಾಲಯದ ತಪಾಸಣೆಗಾಗಿ ದಿನಗಟ್ಟಲೆ...
error: Content is protected !!