Tuesday, September 22, 2026
Tuesday, September 22, 2026

ಸಾಂತೂರು ಅಂಗನವಾಡಿ ಕೇಂದ್ರ ಕಟ್ಟಡ ಉದ್ಘಾಟನೆ

ಸಾಂತೂರು ಅಂಗನವಾಡಿ ಕೇಂದ್ರ ಕಟ್ಟಡ ಉದ್ಘಾಟನೆ

Date:

ಕಾಪು, ಜೂ.26: ಕಾಪು ವಿಧಾನಸಭಾ ಕ್ಷೇತ್ರದ ಮುದರಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾಂತೂರು ಅಂಗನವಾಡಿ ಕೇಂದ್ರ ಕಟ್ಟಡ ನಿರ್ಮಾಣಕ್ಕೆ 18 ಲಕ್ಷ ರೂಪಾಯಿ ಅನುದಾನ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು ಇದರ ಉದ್ಘಾಟನೆಯನ್ನು ಶುಕ್ರವಾರ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ನೆರವೇರಿಸಿದರು.

ಸೈಂಟ್ ಲುಕ್ ಚರ್ಚ್ ನ ಧರ್ಮ ಗುರುಗಳಾದ ಶಾಲಿನಿ ಸ್ಟೈನ್, ಸುಗಮ್ಯ ಜಿಲ್ಲಾ ಮಹಿಳಾ ಒಕ್ಕೂಟದ ಜಿಲ್ಲಾ ಸ್ಥಾಪಕ ಅಧ್ಯಕ್ಷರು ಜೆನೆಟ್ ಬರ್ಬೋಜ, ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಶಿವರಾಮ ಭಂಡಾರಿ, ರವೀಂದ್ರ ಪ್ರಭು, ಇಂದಿರ ಆಚಾರ್ಯ, ಶರತ್ ಶೆಟ್ಟಿ, ಉದ್ಯಮಿಗಳಾದ ಸುಜಿತ್ ಶೆಟ್ಟಿ ಸಾಂತೂರ್, ಪ್ರಾಂಶುಪಾಲರಾದ ಹರಿ ಹೆಚ್, ಅಂಗನವಾಡಿ ಶಿಕ್ಷಕರಾದ ಯಶೋದ ಪೂಜಾರಿ, ಪಿಲಾರ್ ಸಾಂತೂರ್ ಜವನೆರ್(ರಿ) ಮುದರಂಗಡಿ ಗೌರವಧ್ಯಕ್ಷರಾದ ವಿಶ್ವನಾಥ ಶೆಟ್ಟಿ, ಸಾಂತೂರ್ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷರಾದ ಗುರುಪ್ರಸಾದ್ ಶೆಟ್ಟಿ, ಗುತ್ತಿಗೆದಾರರಾದ ರಾಘವೇಂದ್ರ ಶೆಟ್ಟಿ ಹಾಗೂ ರಂಜಿತ್ ಪ್ರಭು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಓಪನ್‌ ಎಐ ಸೆಲೆಕ್ಟ್ ಪಾರ್ಟ್ನರ್ ಆಗಿ ಫೋರ್ಥ್‌ ಫೋಕಸ್ ಆಯ್ಕೆ

ಕುಂದಾಪುರ,  ಸೆ.22: ಕರ್ನಾಟಕ ಮೂಲದ ತಂತ್ರಜ್ಞಾನ ಸಂಸ್ಥೆ ಫೋರ್ಥ್‌ಫೋಕಸ್, ಜಾಗತಿಕ ಓಪನ್‌ಎಐ...

ಒಂದು ವರ್ಷ ಪೂರ್ಣಗೊಳಿಸಿದ ಮಣಿಪಾಲ ಹಾಸ್ಪೈಸ್ ಮತ್ತು ರೆಸ್ಪೈಟ್ ಸೆಂಟರ್

ಮಣಿಪಾಲ, ಸೆ. 21 ಸೆಪ್ಟೆಂಬರ್ 2026 : ಮಣಿಪಾಲ ಅಕಾಡೆಮಿ ಆಫ್...

ತ್ರಿಶಾ ಕ್ಲಾಸಸ್‌: ಸಿಎ ಫೌಂಡೇಷನ್ ವಿದ್ಯಾರ್ಥಿಗಳಿಗೆ ಓರಿಯಂಟೇಶನ್ ಕಾರ್ಯಕ್ರಮ

ಕಟಪಾಡಿ, ಸೆ.21: ತ್ರಿಶಾ ಕ್ಲಾಸಸ್‌ ವತಿಯಿಂದ ಸಿಎ ಫೌಂಡೇಷನ್ ವಿದ್ಯಾರ್ಥಿಗಳಿಗೆ ಒರಿಯಂಟೇಶನ್‌...
error: Content is protected !!