Thursday, July 23, 2026
Thursday, July 23, 2026

ಶ್ರೀ ಅನಂತಪದ್ಮನಾಭ ದೇವಸ್ಥಾನ ಪೆರ್ಡೂರು ಇದರ ನೂತನ ಜೀರ್ಣೋದ್ಧಾರ ಸಮಿತಿ ಕಾರ್ಯಾಲಯ ಉದ್ಘಾಟನೆ

ಶ್ರೀ ಅನಂತಪದ್ಮನಾಭ ದೇವಸ್ಥಾನ ಪೆರ್ಡೂರು ಇದರ ನೂತನ ಜೀರ್ಣೋದ್ಧಾರ ಸಮಿತಿ ಕಾರ್ಯಾಲಯ ಉದ್ಘಾಟನೆ

Date:

ಪೆರ್ಡೂರು, ಜೂ.26: ಶ್ರೀ ಅನಂತಪದ್ಮನಾಭ ದೇವಸ್ಥಾನ ಪೆರ್ಡೂರು ಇದರ ನೂತನ ಜೀರ್ಣೋದ್ಧಾರ ಸಮಿತಿ ಕಾರ್ಯಾಲಯ ಉದ್ಘಾಟನಾ ಸಮಾರಂಭ ನಡೆಯಿತು. ಶಾಸಕರು, ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷರಾದ ಗುರ್ಮೆ ಸುರೇಶ್ ಶೆಟ್ಟಿ ಸೇವಾ ಕಚೇರಿಯ ಉದ್ಘಾಟನೆ ನೆರವೇರಿಸಿದರು. ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು ಆಶೀರ್ವಚಿಸಿದರು.

ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಶಾಂತರಾಮ ಸೂಡ, ಮಾಜಿ ಶಾಸಕರು, ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷರಾದ ಲಾಲಾಜಿ ಆರ್ ಮೆಂಡನ್, ಮಾಜಿ ಸಚಿವರು ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷರಾದ ವಿನಯ್ ಕುಮಾರ್ ಸೊರಕೆ, ಮಾಜಿ ಸಚಿವರಾದ ಜಯಪ್ರಕಾಶ್ ಹೆಗ್ಡೆ ಹಾಗೂ ಜೀರ್ಣೋದ್ಧಾರ ಸಮಿತಿಯ ಸರ್ವ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬೊಮ್ಮರಬೆಟ್ಟು: ಗ್ರಾಮಸ್ಥರ ಅಹವಾಲು ಸ್ವೀಕಾರ

ಕಾಪು, ಜು.21: ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ...

ರಿಕ್ಷಾ ಚಾಲಕರ ಅಗತ್ಯ ಬೇಡಿಕೆಗಳ ಈಡೇರಿಕೆಗೆ ವಿಶೇಷ ಆದ್ಯತೆ: ಯಶ್ಪಾಲ್ ಸುವರ್ಣ

ಬ್ರಹ್ಮಾವರ, ಜು.21: ಸಾರ್ವಜನಿಕರ ಸಾರಿಗೆ ವ್ಯವಸ್ಥೆಯಲ್ಲಿ ವಿಶೇಷ ಪಾತ್ರವಹಿಸುವ ರಿಕ್ಷಾ ಚಾಲಕರ...

ಬಡಾ ಗ್ರಾಮ ಪಂಚಾಯತ್: ವಿವಿಧ ಸವಲತ್ತು ವಿತರಣೆ

ಕಾಪು, ಜು.21: ಬಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ...

ಕ್ರೀಡಾ ದಾಖಲೆಗಳ ಮಾಹಿತಿ ಹಾಗೂ ತರಬೇತಿ ಸಾಧನೆಗೆ ಸ್ಪೂರ್ತಿ: ಡಾ.ಸುಧಾಕರ ಶೆಟ್ಟಿ

ಮಣಿಪಾಲ, ಜು.21: ಕ್ರೀಡಾ ದಾಖಲೆಗಳ ಮಾಹಿತಿ ಹಾಗೂ ತರಬೇತಿ ವಿದ್ಯಾರ್ಥಿಗಳ ಸಾಧನೆಗೆ...
error: Content is protected !!