ಕಾಪು, ಜೂ.28: ಕಾಪು ವಿಧಾನಸಭಾ ಕ್ಷೇತ್ರದ ಕಟಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಆಗ್ರಹಾರ ಏಣಗುಡ್ಡೆ ಅಂಗನವಾಡಿ ಕೇಂದ್ರ ಕಟ್ಟಡ ನಿರ್ಮಾಣಕ್ಕೆ 18 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು ಇದರ ಉದ್ಘಾಟನೆಯನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ನೆರವೇರಿಸಿದರು ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಗೀತಾಂಜಲಿ ಸುವರ್ಣ, ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ನಾಗೇಶ್, ಕಟಪಾಡಿ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಶ್ರೀಧರ್ ಪೂಜಾರಿ, ಸುಭಾಸ್ ಬಲ್ಲಾಳ್, ಸ್ಥಳೀಯರಾದ ದಿಲೀಪ್, ಮುರಳೀಧರ ಪೈ, ನಿತೀನ್, ಅರ್ಚಕರಾದ ಗೋವಿಂದ ಭಟ್, ಅಂಗನವಾಡಿ ಶಿಕ್ಷಕಿ ಸುಮಾ ರಾಜೇಶ್ ಉಪಸ್ಥಿತರಿದ್ದರು.
ಅಗ್ರಹಾರ ಅಂಗನವಾಡಿ ಕೇಂದ್ರ ಕಟ್ಟಡ ಉದ್ಘಾಟನೆ
ಅಗ್ರಹಾರ ಅಂಗನವಾಡಿ ಕೇಂದ್ರ ಕಟ್ಟಡ ಉದ್ಘಾಟನೆ
Date:




By
ForthFocus™