Friday, September 25, 2026
Friday, September 25, 2026

ಎರ್ಮಾಳು ತೆಂಕ: ಚುನಾವಣಾ ಆಯೋಗದ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಕುರಿತು ಸಭೆ

ಎರ್ಮಾಳು ತೆಂಕ: ಚುನಾವಣಾ ಆಯೋಗದ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಕುರಿತು ಸಭೆ

Date:

ಕಾಪು, ಜೂ.28: ಚುನಾವಣಾ ಆಯೋಗದ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಕುರಿತಾಗಿ ಭಾನುವಾರ ನಡೆದ ಎರ್ಮಾಳು ತೆಂಕ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರ ಸಭೆ ನಡೆಯಿತು. ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಭಾಗವಹಿಸಿ ಮಾತನಾಡಿದರು. ಪಡುಬಿದ್ರಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಶಿವಪ್ರಸಾದ್ ಎಲ್ಲದಡಿ, ಉಡುಪಿ ಜಿಲ್ಲಾ ಬಿಜೆಪಿ ಮಾಜಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ತೆಂಕ ಶಕ್ತಿ ಕೇಂದ್ರದ ಕೇಶವ ಮೊಯಿಲಿ, ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ಶಾರದಾ ಪೂಜಾರಿ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೃತಕ ಬುದ್ಧಿಮತ್ತೆ (ಎಐ), ಬಾಹ್ಯಾಕಾಶ, ಇಂಧನ ಮತ್ತು ಸಂಸ್ಕೃತಿ ಕುರಿತು ಮಹತ್ವದ ಚರ್ಚೆ ನಡೆಸಿದ ಭಾರತ, ಯುಎಇ ಮತ್ತು ಫ್ರಾನ್ಸ್‌

ಯು.ಬಿ.ಎನ್.ಡಿ., ಸೆ.24: ನ್ಯೂಯಾರ್ಕ್‌ನಲ್ಲಿ ನಡೆದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 81ನೇ ಅಧಿವೇಶನದ...

ಕುಂದಾಪ್ರ ಕನ್ನಡ: ಭಾಷಾ ವಿಶೇಷತೆ- ವಿಶೇಷ ಉಪನ್ಯಾಸ

ಕುಂದಾಪುರ, ಸೆ.24: ಡಾ. ಬಿ. ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ...

ಉಡುಪಿಯ ಹಲವೆಡೆ ದಿನವಿಡೀ ಉತ್ತಮ ಮಳೆ

ಉಡುಪಿ, ಸೆ.24: ಉಡುಪಿಯ ಹಲವೆಡೆ ಗುರುವಾರ ಉತ್ತಮ ಮಳೆಯಾಗಿದೆ. ಕಾರ್ಕಳ, ಮಣಿಪಾಲ,...
error: Content is protected !!