Friday, September 25, 2026
Friday, September 25, 2026

ಬ್ರಹ್ಮಾವರ: ಕೃಷಿ ಸಖಿಯರ ಮೂರನೇ ಹಂತದ ತರಬೇತಿ ಕಾರ್ಯಕ್ರಮ ಸಂಪನ್ನ

ಬ್ರಹ್ಮಾವರ: ಕೃಷಿ ಸಖಿಯರ ಮೂರನೇ ಹಂತದ ತರಬೇತಿ ಕಾರ್ಯಕ್ರಮ ಸಂಪನ್ನ

Date:

ಬ್ರಹ್ಮಾವರ, ಜೂ.29: ಜಿಲ್ಲಾ ಪಂಚಾಯತ್ ಉಡುಪಿ ಹಾಗೂ ಕೃಷಿ ವಿಜ್ಞಾನ ಕೇಂದ್ರ ಬ್ರಹ್ಮಾವರ ಇವರ ಆಶ್ರಯದಲ್ಲಿ ಕೃಷಿ ಸಖಿಯರಿಗಾಗಿ ಹಮ್ಮಿಕೊಳ್ಳಲಾಗಿದ್ದ ಮೂರನೇ ಹಂತದ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಬ್ರಹ್ಮಾವರದ ಕೃಷಿ ವಿಜ್ಞಾನ ಕೇಂದ್ರದಲ್ಲಿ ಜರುಗಿತು.

ತರಬೇತಿಯನ್ನು ಯಶಸ್ವಿಯಾಗಿ ಪೂರೈಸಿದ ಕೃಷಿ ಸಖಿಯರಿಗೆ ಈ ಸಂದರ್ಭದಲ್ಲಿ ಪ್ರಮಾಣ ಪತ್ರಗಳನ್ನು ವಿತರಿಸಿ, ಅವರ ಮುಂದಿನ ಕೃಷಿ ಚಟುವಟಿಕೆಗಳಿಗೆ ಶುಭ ಹಾರೈಸಲಾಯಿತು. ಗ್ರಾಮೀಣ ಭಾಗದಲ್ಲಿ ಕೃಷಿ ತಂತ್ರಜ್ಞಾನ ಹಾಗೂ ಸುಸ್ಥಿರ ಕೃಷಿ ಪದ್ಧತಿಗಳನ್ನು ಪಸರಿಸುವಲ್ಲಿ ಕೃಷಿ ಸಖಿಯರ ಪಾತ್ರ ಮಹತ್ವದ್ದಾಗಿದೆ ಎಂದು ಕಾರ್ಯಕ್ರಮದಲ್ಲಿ ಆಶಯ ವ್ಯಕ್ತಪಡಿಸಲಾಯಿತು.

ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥರಾದ ಡಾ. ಭೂಮಿಕಾ, ಸಂಜೀವಿನಿ ಯೋಜನೆಯ ಜಿಲ್ಲಾ ವ್ಯವಸ್ಥಾಪಕರಾದ ಅವಿನಾಶ್, ಕೃಷಿ ಯುವ ವೃತ್ತಿಪರರಾದ ರಂಜಿತ, ವಿಜ್ಞಾನಿಗಳಾದ ಸದಾನಂದ ಆಚಾರ್ಯ ಹಾಗೂ ಗೃಹ ವಿಜ್ಞಾನ ಪದವೀಧರರಾದ ವೀಣಾ ಶಾನುಭೋಗ್ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೃತಕ ಬುದ್ಧಿಮತ್ತೆ (ಎಐ), ಬಾಹ್ಯಾಕಾಶ, ಇಂಧನ ಮತ್ತು ಸಂಸ್ಕೃತಿ ಕುರಿತು ಮಹತ್ವದ ಚರ್ಚೆ ನಡೆಸಿದ ಭಾರತ, ಯುಎಇ ಮತ್ತು ಫ್ರಾನ್ಸ್‌

ಯು.ಬಿ.ಎನ್.ಡಿ., ಸೆ.24: ನ್ಯೂಯಾರ್ಕ್‌ನಲ್ಲಿ ನಡೆದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 81ನೇ ಅಧಿವೇಶನದ...

ಕುಂದಾಪ್ರ ಕನ್ನಡ: ಭಾಷಾ ವಿಶೇಷತೆ- ವಿಶೇಷ ಉಪನ್ಯಾಸ

ಕುಂದಾಪುರ, ಸೆ.24: ಡಾ. ಬಿ. ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ...

ಉಡುಪಿಯ ಹಲವೆಡೆ ದಿನವಿಡೀ ಉತ್ತಮ ಮಳೆ

ಉಡುಪಿ, ಸೆ.24: ಉಡುಪಿಯ ಹಲವೆಡೆ ಗುರುವಾರ ಉತ್ತಮ ಮಳೆಯಾಗಿದೆ. ಕಾರ್ಕಳ, ಮಣಿಪಾಲ,...
error: Content is protected !!