Sunday, July 26, 2026
Sunday, July 26, 2026

ಕಾಪು: ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಸಭೆ

ಕಾಪು: ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಸಭೆ

Date:

ಕಾಪು, ಜೂ.29: ಚುನಾವಣಾ ಆಯೋಗದ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಕುರಿತಾಗಿ ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ಸೋಮವಾರ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಸಭೆ ನಡೆಸಿ ಚರ್ಚಿಸಿದರು.

ಶಾಸಕರು ಮಾತನಾಡಿ ವಿಶೇಷ ಸಮಗ್ರ ಪರಿಷ್ಕರಣೆ ಆರಂಭವಾಗಲಿದ್ದು ಅಧಿಕಾರಿಗಳು ಮನೆ ಮನೆ ತೆರಳಿದ್ದು ಈ ಸಂದರ್ಭದಲ್ಲಿ ಮತದಾರರಿಗೆ ಬೇಕಾದ ಸರಿಯಾದ ಮಾಹಿತಿ ಕೊಡುವ ಕೆಲಸ ನಮ್ಮಿಂದ ಆಗಬೇಕು ಎಂದರು.

ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಕಾಂತ್ ನಾಯಕ್, ಬಿ.ಎಲ್.ಎ – 1 ಸಂದೀಪ್, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್, ಶರಣ್ ಕುಮಾರ್ ಮಟ್ಟು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!