Tuesday, September 22, 2026
Tuesday, September 22, 2026

ಗೃಹರಕ್ಷಕ ಅಧಿಕಾರಿಗಳ ತರಬೇತಿಯಲ್ಲಿ ಚಿನ್ನದ ಪದಕ

ಗೃಹರಕ್ಷಕ ಅಧಿಕಾರಿಗಳ ತರಬೇತಿಯಲ್ಲಿ ಚಿನ್ನದ ಪದಕ

Date:

ಉಡುಪಿ, ಜು.1: ಜಿಲ್ಲಾ ಗೃಹರಕ್ಷಕ ದಳದ ಕುಂದಾಪುರ ಘಟಕದ ಗೃಹರಕ್ಷಕಿ ಸ್ನೇಹಾ.ಜೆ. ಮೆಟಲ್ ಸಂಖ್ಯೆ- 156 ರವರು, ಬೆಂಗಳೂರಿನ ಗೃಹರಕ್ಷಕ ಮತ್ತು ಪೌರರಕ್ಷಣಾ ಪ್ರಾದೇಶಿಕ ತರಬೇತಿ ಕೇಂದ್ರದಲ್ಲಿ ಜೂನ್ 1 ರಿಂದ 25 ರ ವರೆಗೆ ನಡೆದ ರಾಜ್ಯ ಮಟ್ಟದ “ಗೃಹರಕ್ಷಕರ ಅಧಿಕಾರಿಗಳ ತರಬೇತಿ” (ಮಹಿಳೆಯರಿಗೆ) ಯಲ್ಲಿ ಪ್ರಥಮ ಸ್ಥಾನ ಪಡೆಯುವುದರೊಂದಿಗೆ ಚಿನ್ನದ ಪದಕ ಪಡೆದಿರುತ್ತಾರೆ ಎಂದು ಜಿಲ್ಲಾ ಗೃಹರಕ್ಷಕ ದಳದ ಕಮಾಂಡೆಂಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಂದಾಪುರದ ಇಂಪನಾ ಆರ್. ಅವರಿಗೆ ರಾಜ್ಯಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

ಕುಂದಾಪುರ, ಸೆ.22: ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ...

ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರಕ್ಕೆ ಶೈಕ್ಷಣಿಕ ಭೇಟಿ

ಕುಂದಾಪುರ, ಸೆ.22: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು,...

ಎನ್ಎಸ್ಎಸ್ ಸ್ವಯಂಸೇವಕರಿಂದ ತ್ರಾಸಿ ಬೀಚ್ ಕ್ಲೀನಿಂಗ್

ಕುಂದಾಪುರ, ಸೆ.22: ಅಂತಾರಾಷ್ಟ್ರೀಯ ಕೊಸ್ಟಲ್ ಕ್ಲೀನ್ ಆಫ್ ಡೇ ಆಚರಣೆ ಪ್ರಯುಕ್ತ...
error: Content is protected !!