Friday, July 3, 2026
Friday, July 3, 2026

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಶಿವಮೊಗ್ಗ ಜಿಲ್ಲಾ ನ್ಯಾಯಾಲಯದ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರ ಭೇಟಿ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಶಿವಮೊಗ್ಗ ಜಿಲ್ಲಾ ನ್ಯಾಯಾಲಯದ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರ ಭೇಟಿ

Date:

ಕಾಪು, ಜು.1: ಶಿವಮೊಗ್ಗ ಜಿಲ್ಲಾ ನ್ಯಾಯಾಲಯದ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಆದ ಗೌರವಾನ್ವಿತ ನ್ಯಾಯದಿಶರಾದ ದೀಪಾ ಕೆ. ಆರ್ ಇವರು ಕುಟುಂಬ ಸಮೇತರಾಗಿ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಉಚ್ಚಂಗಿ ಸಹಿತ ಮಾರಿಯಮ್ಮ ದೇವಿಯ ದರ್ಶನ ಪಡೆದು ಅಮ್ಮನ ಅನುಗ್ರಹ ಪ್ರಸಾದ ಸ್ವೀಕರಿಸಿದರು.

ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಅಭಿವೃದ್ಧಿ ಸಮಿತಿಯ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಮಾತೃ ವೈಭವ ಸೇವಾ ಸಮಿತಿ ಪ್ರಧಾನ ಕಾರ್ಯದರ್ಶಿ ಮತ್ತು ಪ್ರಚಾರ ಸಮಿತಿ ಪ್ರಧಾನ ಸಂಚಾಲಕ ಯೋಗೀಶ್ ವಿ. ಶೆಟ್ಟಿ, ಕಾಪು ಪುರಸಭಾ ವ್ಯಾಪ್ತಿಯ ವಾರ್ಡ್ ಸಮಿತಿಯ ಪ್ರಧಾನ ಸಂಚಾಲಕ ಶ್ರೀಕರ್ ಶೆಟ್ಟಿ ಕಲ್ಯಾ, ಸಂತೋಷ ಶೆಟ್ಟಿ ತೆಂಕರಗುತ್ತು, ರಘುರಾಮ್ ಶೆಟ್ಟಿ ಕೊಪ್ಪಲಂಗಡಿ, ಸಿಬ್ಬಂದಿ ಲಕ್ಷ್ಮಣ್ ಶೆಟ್ಟಿ ಮಂಡೇಡಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ಬ್ಲಾಕ್ ಕಾಂಗ್ರೆಸ್: ವಿವಿಧ ಕ್ಷೇತ್ರಗಳ ಸಾಧಕರಿಗೆ ಗೌರವಾರ್ಪಣೆ

ಉಡುಪಿ, ಜು.2: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್...

ಜಿಲ್ಲಾ ಮಹಿಳಾ ಮೋರ್ಚಾದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಉಡುಪಿ, ಜು.2: ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ನೂತನ ಪದಾಧಿಕಾರಿಗಳ ಪದಗ್ರಹಣ...

ವಚನ ಸಾಹಿತ್ಯ ಉಳಿವಿಗೆ ಅವಿರತ ಶ್ರಮ ವಹಿಸಿದ ಫ.ಗು ಹಳಕಟ್ಟಿ: ಎಂ.ಎ ಗಫೂರ್

ಉಡುಪಿ, ಜು.2: ಕಲ್ಯಾಣ ಕ್ರಾಂತಿಯ ನಂತರ ನಶಿಸಿಹೋಗುತ್ತಿದ್ದ ಬಸವಣ್ಣ, ಅಲ್ಲಮಪ್ರಭು ಅಕ್ಕಮಹಾದೇವಿ...

ವಿದ್ಯಾರ್ಥಿನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

ಉಡುಪಿ, ಜು.2: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ...
error: Content is protected !!