Friday, September 25, 2026
Friday, September 25, 2026

ಕೃಷಿ ಯಂತ್ರೋಪಕರಣಗಳಿಗೆ ಅರ್ಜಿ ಆಹ್ವಾನ

ಕೃಷಿ ಯಂತ್ರೋಪಕರಣಗಳಿಗೆ ಅರ್ಜಿ ಆಹ್ವಾನ

Date:

ಉಡುಪಿ, ಜು.2: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ಯಾಂತ್ರೀಕರಣ ಯೋಜನೆಯಡಿ ಕೃಷಿ ಯಂತ್ರೋಪಕರಣಗಳು ಲಭ್ಯವಿದ್ದು, ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ರೈತರು ಜಮೀನಿನ ಆರ್.ಟಿ.ಸಿ, ಆಧಾರ್ ಪ್ರತಿ, 2 ಪಾಸ್ ಪೋರ್ಟ್ ಸೈಜಿನ ಭಾವಚಿತ್ರ, ಬ್ಯಾಂಕ್ ಖಾತೆ ಪುಸ್ತಕದ ಪ್ರತಿ, ಪತ್ರ, ಪ.ಜಾ ಮತ್ತು ಪ.ಪಂ. ಇದ್ದಲ್ಲಿ ಪ್ರಮಾಣ ಪತ್ರ ಹಾಗೂ ರೂ. 100/- ಛಾಪಾ ಕಾಗದಗಳೊಂದಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ಸದ್ರಿ ಸೌಲಭ್ಯದ ಪ್ರಯೋಜನ ಪಡೆಯಲು ರೈತರು ಕಡ್ಡಾಯವಾಗಿ ಪ್ರೂಟ್ಸ್ ಐಡಿ ಯನ್ನು ಹೊಂದಿರಬೇಕು. ರೈತರು ಈಗಾಗಲೇ ಪ್ರೂಟ್ಸ್ ಐಡಿಯನ್ನು ಹೊಂದಿದ್ದಲ್ಲಿ ಅಥವಾ ಹೊಂದಿರದೆ ಇದ್ದಲ್ಲಿ ತಮ್ಮ ಎಲ್ಲಾ ಆರ್.ಟಿ.ಸಿ ಗಳನ್ನು ಪ್ರೂಟ್ಸ್ ಐಡಿಗೆ ಜೋಡಣೆ ಮಾಡಿಕೊಳ್ಳುವಂತೆ ಉಡುಪಿ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೃತಕ ಬುದ್ಧಿಮತ್ತೆ (ಎಐ), ಬಾಹ್ಯಾಕಾಶ, ಇಂಧನ ಮತ್ತು ಸಂಸ್ಕೃತಿ ಕುರಿತು ಮಹತ್ವದ ಚರ್ಚೆ ನಡೆಸಿದ ಭಾರತ, ಯುಎಇ ಮತ್ತು ಫ್ರಾನ್ಸ್‌

ಯು.ಬಿ.ಎನ್.ಡಿ., ಸೆ.24: ನ್ಯೂಯಾರ್ಕ್‌ನಲ್ಲಿ ನಡೆದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 81ನೇ ಅಧಿವೇಶನದ...

ಕುಂದಾಪ್ರ ಕನ್ನಡ: ಭಾಷಾ ವಿಶೇಷತೆ- ವಿಶೇಷ ಉಪನ್ಯಾಸ

ಕುಂದಾಪುರ, ಸೆ.24: ಡಾ. ಬಿ. ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ...

ಉಡುಪಿಯ ಹಲವೆಡೆ ದಿನವಿಡೀ ಉತ್ತಮ ಮಳೆ

ಉಡುಪಿ, ಸೆ.24: ಉಡುಪಿಯ ಹಲವೆಡೆ ಗುರುವಾರ ಉತ್ತಮ ಮಳೆಯಾಗಿದೆ. ಕಾರ್ಕಳ, ಮಣಿಪಾಲ,...
error: Content is protected !!