Friday, July 24, 2026
Friday, July 24, 2026

ಶ್ರೀ ಕೃಷ್ಣ ಮಠ: ನೂತನ ಯಂತ್ರಗಳ ಉದ್ಘಾಟನೆ

ಶ್ರೀ ಕೃಷ್ಣ ಮಠ: ನೂತನ ಯಂತ್ರಗಳ ಉದ್ಘಾಟನೆ

Date:

ಉಡುಪಿ, ಜು.4: ಶ್ರೀ ಕೃಷ್ಣ ಮಠದಲ್ಲಿ ಮುಖ್ಯಪ್ರಾಣ ದೇವರ ಪ್ರತಿನಿತ್ಯ ನಡೆಯುವ ರಂಗಪೂಜೆಗೆ ಪಂಚಕಜ್ಜಯಕ್ಕಾಗಿ ಉಪಯೋಗಿಸುವ ಕಡಲೆಯ ಹುರಿಯುವ ಯಂತ್ರ ಮತ್ತು ಹುಡಿ ಮಾಡುವ ನೂತನ ಯಂತ್ರವನ್ನು ಪರ್ಯಾಯ ಪೀಠಾಧೀಶರಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಚಾಲನೆ ಗೊಳಿಸುವ ಮೂಲಕ ಉದ್ಘಾಟಿಸಿದರು. ಮಠದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತ್ರಿಶಾ ವಿದ್ಯಾ ಕಾಲೇಜು: ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್ ಕಾರ್ಯಕ್ರಮ

ಕಟಪಾಡಿ, ಜು.23: ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜ್ ಆಫ್ ಕಾಮರ್ಸ್ ಅಂಡ್...

ಶೈಕ್ಷಣಿಕ ಬದುಕಿನ ಅರ್ಥವನ್ನು ಅರಿತುಕೊಳ್ಳಿ: ವಿದ್ಯಾರ್ಥಿಗಳಿಗೆ ಡಾ. ಕೆ. ಉಮೇಶ್ ಶೆಟ್ಟಿ ಕರೆ

ಕುಂದಾಪುರ, ಜು.23: ವಿದ್ಯಾರ್ಥಿಗಳು ಪಠ್ಯಪೂರಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಧನಾತ್ಮಕವಾಗಿ ಚಿಂತಿಸಿ,...

ಕಟ್ಟಡ ಕಾಮಗಾರಿ ಕೆಲಸ ನಿರ್ವಹಿಸುತ್ತಿದ್ದ ಬಾಲ ಕಾರ್ಮಿಕನ ರಕ್ಷಣೆ

ಉಡುಪಿ, ಜು.23: ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರ್ ಗ್ರಾಮದಲ್ಲಿ ನಡೆಯುತ್ತಿರುವ ಕಟ್ಟಡ...
error: Content is protected !!