Saturday, August 29, 2026
Saturday, August 29, 2026

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಮಾಜಿ ಪೊಲೀಸ್ ಆಯುಕ್ತ ಡಾ. ಸತ್ಯಪಾಲ್ ಸಿಂಗ್ ಭೇಟಿ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಮಾಜಿ ಪೊಲೀಸ್ ಆಯುಕ್ತ ಡಾ. ಸತ್ಯಪಾಲ್ ಸಿಂಗ್ ಭೇಟಿ

Date:

ಕಾಪು, ಜು.4: ಭಾರತ ಸರ್ಕಾರದ ಮಾನವ ಸಂಪನ್ಮೂಲ (ಉನ್ನತ ಶಿಕ್ಷಣ) ಮತ್ತು ಜಲಸಂಪನ್ಮೂಲ ಖಾತೆಯ ಮಾಜಿ ಸಚಿವ ಮತ್ತು ಮುಂಬೈನ ಮಾಜಿ ಪೊಲೀಸ್ ಆಯುಕ್ತ, ಗುರುಕುಲ ಕಾಂಗ್ರಿ ವಿಶ್ವವಿದ್ಯಾಲಯ ಹರಿದ್ವಾರದ ಕುಲಾಧಿಪತಿ ಡಾ. ಸತ್ಯಪಾಲ್ ಸಿಂಗ್ ಮತ್ತು ಪತ್ನಿ ಡಾ. ಅಲ್ಕಾ ಸಿಂಗ್ ಹಾಗೂ ರಿಷಿ ಪಲ್ಪು ಇವರು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಉಚ್ಚಂಗಿ ಸಹಿತ ಮಾರಿಯಮ್ಮ ದೇವಿಯ ದರ್ಶನ ಪಡೆದರು.

ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಅಮ್ಮನ ಅನುಗ್ರಹ ಪ್ರಸಾದ ನೀಡಿದರು. ವ್ಯವಸ್ಥಾಪನ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಗೌರವಿಸಲಾಯಿತು.

ಅಭಿವೃದ್ಧಿ ಸಮಿತಿ ಅಧ್ಯಕ್ಷ ರಾಜರ್ಷಿ ಕೆ. ವಾಸುದೇವ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ವ್ಯವಸ್ಥಾಪನ ಸಮಿತಿ ಸದಸ್ಯ ಶೇಕರ ಸಾಲ್ಯಾನ್ ಹಾಗೂ ಮುಂತಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವರ್ತಮಾನದ ಸಂಕಟಗಳನ್ನು ಮೀರುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಸಂತೋಷ್ ಆಳ್ವ

ವಾಮದಪದವು. ಆ.28: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ...

ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಗಂಗೊಳ್ಳಿ, ಆ.28: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ...

ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ

ಉಡುಪಿ, ಆ.28: ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ ಶುಕ್ರವಾರ ಟ್ರಸ್ಟಿನ ಗೌರವಾಧ್ಯಕ್ಷರು,...

ಕಾರ್ಕಳ: ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳ ಪತ್ತೆ; ಸಂಶೋಧಕ ಶ್ರುತೇಶ್ ಆಚಾರ್ಯರಿಂದ ಅಧ್ಯಯನ

ಕಾರ್ಕಳ, ಆ.27: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಸ್ವಸ್ತಿ ಶ್ರೀ ಲಲಿತಕೀರ್ತಿ...
error: Content is protected !!