Wednesday, August 12, 2026
Wednesday, August 12, 2026

ಶಿಥಿಲಾವಸ್ಥೆಯಲ್ಲಿರುವ ಅಂಗನವಾಡಿ ಕಟ್ಟಡಗಳ ಸಾಮಾಗ್ರಿ ಬಹಿರಂಗ ಹರಾಜು

ಶಿಥಿಲಾವಸ್ಥೆಯಲ್ಲಿರುವ ಅಂಗನವಾಡಿ ಕಟ್ಟಡಗಳ ಸಾಮಾಗ್ರಿ ಬಹಿರಂಗ ಹರಾಜು

Date:

ಉಡುಪಿ, ಜು.4: ಶಿಥಿಲಾವಸ್ಥೆಯಲ್ಲಿರುವ ದುರಸ್ಥಿಪಡಿಸಲು ಅಸಾಧ್ಯವಾದ ಕಾರ್ಕಳ ಶಿಶು ಅಭಿವೃದ್ಧಿ ಯೋಜನೆಯ ಮರ್ಣೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಣ್ಣೆಹೊಳೆ ಅಂಗನವಾಡಿ ಕೇಂದ್ರದ ಕಟ್ಟಡಗಳ ಸಾಮಾಗ್ರಿಗಳನ್ನು ಜುಲೈ 8 ರಂದು ಮಧ್ಯಾಹ್ನ 12 ಗಂಟೆಗೆ ಎಣ್ಣೆಹೊಳೆ ಅಂಗನವಾಡಿ ಕೇಂದ್ರದಲ್ಲಿ ಹಾಗೂ ಎರ್ಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಜಾರ್ಕಳ ಅಂಗನವಾಡಿ ಕೇಂದ್ರದ ಕಟ್ಟಡ ಸಾಮಾಗ್ರಿಗಳನ್ನು ಜುಲೈ 9 ರಂದು ಬೆಳಗ್ಗೆ 11 ಗಂಟೆಗೆ ಜಾರ್ಕಳ ಅಂಗನವಾಡಿ ಕೇಂದ್ರದಲ್ಲಿ ಬಹಿರಂಗವಾಗಿ ಹರಾಜು ಮಾಡಲಾಗುವುದು ಎಂದು ಕಾರ್ಕಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಪ್ರಕಟನೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಟಪಾಡಿ: ಆಟಿ ಕಷಾಯ ಮತ್ತು ಮೆಂತೆ ಗಂಜಿ ವಿತರಣೆ

ಕಟಪಾಡಿ, ಆ.12: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದಲ್ಲಿ...

ಆ.14: ಆಭರಣ ಮೋಟಾರ್ಸ್ ನಲ್ಲಿ ನೇರ ಸಂದರ್ಶನ

ಉಡುಪಿ, ಆ.11: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್...

ಜಂತುಹುಳು ನಿವಾರಣಾ ಮಾತ್ರೆ ಸೇವಿಸಿ ಆರೋಗ್ಯಯುತ ಜೀವನ ನಡೆಸಿ: ಶಾಸಕ ಯಶ್‌ಪಾಲ್ ಎ ಸುವರ್ಣ ಕರೆ

ಉಡುಪಿ, ಆ.11: ಮಕ್ಕಳಲ್ಲಿ ಜಂತುಹುಳುಗಳ ಭಾದೆಯಿಂದ ಅಪೌಷ್ಟಿಕತೆ ಹಾಗೂ ರಕ್ತಹೀನತೆ ಉಂಟಾಗಿ...

ಜೈ ಕುಂದಾಪ್ರ ಸೇವಾ ಟ್ರಸ್ಟ್ ರಾಜ್ಯಕ್ಕೆ ಮಾದರಿ: ಭಾಸ್ಕರ್ ಸ್ವಾಮಿ

ಕೋಟ, ಆ.11: ಜೈ ಕುಂದಾಪ್ರ ಸೇವಾ ಟ್ರಸ್ಟ್ ಯುವ ಮನಸ್ಸುಗಳಿಗೆ ಸ್ಫೂರ್ತಿ,...
error: Content is protected !!