Saturday, August 29, 2026
Saturday, August 29, 2026

‘ಸ್ಮರಣ ಪಾಕ್ಷಿಕ’ ಉದ್ಘಾಟನೆ

‘ಸ್ಮರಣ ಪಾಕ್ಷಿಕ’ ಉದ್ಘಾಟನೆ

Date:

ಉಡುಪಿ, ಜು.4: ಡಾ. ಶ್ಯಾಮಪ್ರಸಾದ್ ಮುಖರ್ಜಿ ಅವರ 125ನೇ ಜಯಂತ್ಯುತ್ಸವದ ಅಂಗವಾಗಿ ಬಿಜೆಪಿ ಉಡುಪಿ ಜಿಲ್ಲಾ ವತಿಯಿಂದ ಆಯೋಜಿಸಲಾದ “ಸ್ಮರಣ ಪಾಕ್ಷಿಕ” ಉದ್ಘಾಟನಾ ಕಾರ್ಯಕ್ರಮವು ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ನಡೆಯಿತು.

ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷರಾದ ಕುತ್ಯಾರು ನವೀನ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಶಾಸಕರಾದ ಯಶ್‌ಪಾಲ್ ಸುವರ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ನಾಯಕ್, ಮುಖ್ಯ ಉಪನ್ಯಾಸಕರಾದ ಪುಣ್ಯಪಾಲ್, ಜಿಲ್ಲಾ ಉಪಾಧ್ಯಕ್ಷರು ಹಾಗೂ ‘ಸ್ಮರಣ ಪಾಕ್ಷಿಕ’ ಜಿಲ್ಲಾ ಸಂಚಾಲಕರಾದ ಕಿರಣ್ ಕುಮಾರ್ ಬೈಲೂರು, ಜಿಲ್ಲಾ ಸಹ ಸಂಚಾಲಕರಾದ ವಿಜಯ್ ಕೊಡವೂರು, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ, ಸೇರಿದಂತೆ ಜಿಲ್ಲಾ ಪದಾಧಿಕಾರಿಗಳು, ವಿವಿಧ ಮೋರ್ಚಾ, ಪ್ರಕೋಷ್ಠಗಳ ಅಧ್ಯಕ್ಷರು, ಸಂಚಾಲಕರು, ಸಹ ಸಂಚಾಲಕರು, ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

‘ಸ್ಮರಣ ಪಾಕ್ಷಿಕ’ ಅಂಗವಾಗಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಯಿತು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವರ್ತಮಾನದ ಸಂಕಟಗಳನ್ನು ಮೀರುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಸಂತೋಷ್ ಆಳ್ವ

ವಾಮದಪದವು. ಆ.28: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ...

ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಗಂಗೊಳ್ಳಿ, ಆ.28: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ...

ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ

ಉಡುಪಿ, ಆ.28: ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ ಶುಕ್ರವಾರ ಟ್ರಸ್ಟಿನ ಗೌರವಾಧ್ಯಕ್ಷರು,...

ಕಾರ್ಕಳ: ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳ ಪತ್ತೆ; ಸಂಶೋಧಕ ಶ್ರುತೇಶ್ ಆಚಾರ್ಯರಿಂದ ಅಧ್ಯಯನ

ಕಾರ್ಕಳ, ಆ.27: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಸ್ವಸ್ತಿ ಶ್ರೀ ಲಲಿತಕೀರ್ತಿ...
error: Content is protected !!