Saturday, November 14, 2026
Saturday, November 14, 2026

ತ್ರಿಶಾ ಕ್ಲಾಸಸ್: ಸಿಎ ಇಂಟರ್ಮೀಡಿಯೇಟ್ ಹಾಗೂ ಸಿಎಸ್ ಎಕ್ಸಿಕ್ಯೂಟಿವ್ ತರಗತಿಗಳು ಆರಂಭ

ತ್ರಿಶಾ ಕ್ಲಾಸಸ್: ಸಿಎ ಇಂಟರ್ಮೀಡಿಯೇಟ್ ಹಾಗೂ ಸಿಎಸ್ ಎಕ್ಸಿಕ್ಯೂಟಿವ್ ತರಗತಿಗಳು ಆರಂಭ

Date:

ಉಡುಪಿ, ಜು.6: ಈ ಸ್ಪರ್ಧಾತ್ಮಕ ಜಗತ್ತಿನಲ್ಲಿ ಶಿಕ್ಷಣದ ಜೊತೆ ಕೌಶಲ್ಯಾಧಾರಿತ ಹಾಗೂ ಮೌಲ್ಯಾಧಾರಿತ ಶಿಕ್ಷಣಕ್ಕೂ ಒತ್ತು ನೀಡುತ್ತಾ ಬಂದಿರುವ ಸಂಸ್ಥೆ ತ್ರಿಶಾ ಸಂಸ್ಥೆ, ಈ ವಿದ್ಯಾ ಸಂಸ್ಥೆಯು ವೃತ್ತಿಪರ ಶಿಕ್ಷಣದೊಂದಿಗೆ ಪದವಿ ಹಾಗೂ ಪದವಿ ಪೂರ್ವ ಶಿಕ್ಷಣವನ್ನು ನೀಡುತ್ತಿದ್ದು ಸುಮಾರು 80,000ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ವ್ಯಾಸಂಗ ಮುಗಿಸಿದ್ದು ಪ್ರತಿಷ್ಠಿತ ಸಂಸ್ಥೆಗಳಲ್ಲಿ ತಮ್ಮ ವೃತ್ತಿಪರ ಜೀವನವನ್ನು ನಡೆಸುತ್ತಿದ್ದಾರೆ.

ಸಿಎ ಫೌಂಡೇಶನ್, ಸಿಎಇಇಟಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಹಾಗೂ ಪದವಿ ಮುಗಿಸಿ ನೇರ ಪ್ರವೇಶ ಬಯಸುವ ಪದವೀಧರರಿಗೆ ಜುಲೈ 8 ರಂದು ಸಿಎಸ್ ಎಕ್ಸಿಕ್ಯೂಟಿವ್ ಹಾಗೂ ಜುಲೈ 9 ರಂದು ಸಿಎ ಇಂಟರ್ಮೀಡಿಯೇಟ್ ತರಗತಿಗಳು ಆರಂಭವಾಗುತ್ತಿದೆ.
ತರಗತಿಯ ವಿಶೇಷತೆಗಳು ನುರಿತ ಪ್ರಾಧ್ಯಾಪಕ ವೃಂದ
ವಿದ್ಯಾರ್ಥಿಗಳಿಗೆ ಸ್ಟಡಿ ಮೆಟಿರಿಯಲ್ ಪುಸ್ತಕ ಲಭ್ಯ ಪರೀಕ್ಷೆಗೆ ಪೂರಕವಾಗಿ ಪ್ರಶ್ನೆ ಪತ್ರಿಕೆಗಳನ್ನು ಉತ್ತರಿಸುವ ವಿಧಾನಗಳನ್ನು ಹೇಳಿಕೊಡಲಾಗುತ್ತದೆ ಮಾಕ್ ಟೆಸ್ಟ್ ಸರಣಿ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಹಾಸ್ಟೆಲ್ ವ್ಯವಸ್ಥೆ ವಿದ್ಯಾರ್ಥಿಗಳಿಗೆ ಸಾರಿಗೆ ವ್ಯವಸ್ಥೆ ಪ್ರಸ್ತುತ ಸಾಲಿನ ದಾಖಲಾತಿ ಈಗಾಗಲೇ ಆರಂಭಗೊಂಡಿದ್ದು, ಆಸಕ್ತರು ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜಿಗೆ ಹಾಗೂ ಮಂಗಳೂರಿನ ಕೊಟ್ಟಾರ ಚೌಕಿಯ ತ್ರಿಶಾ ಕಾಲೇಜಿನ ಭೇಟಿ ನೀಡಬಹುದು ಎಂದು ಸಂಸ್ಥೆ ಪ್ರಕಟನೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೇಂದ್ರ ಸಚಿವರಿಂದ ಅಜ್ಜರಕಾಡಿನ ಆಕಾಶವಾಣಿ ಕೇಂದ್ರದಲ್ಲಿ ಎಫ್‌ಎಂ ಪ್ರೇಷಕದ ಉದ್ಘಾಟನೆ

ಉಡುಪಿ, ನ.13: ಉಡುಪಿ ಎಫ್‌ಎಂ ಸೇವೆಯ ಕಾರ್ಯಾರಂಭದಿಂದಾಗಿ ಕರಾವಳಿ ಪ್ರದೇಶದಲ್ಲಿ ಸಾರ್ವಜನಿಕ...

ಸಿ.ಎ. ಫೌಂಡೇಶನ್‌ ಪರೀಕ್ಷೆ: ಬಿ. ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ

ಕುಂದಾಪುರ, ನ. 13: ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ...

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಐಪಿಎಸ್ ಅಧಿಕಾರಿ ಐ. ಜಯಕುಮಾರ್ ಭೇಟಿ

ಕಾಪು, ನ.13: ಮುಂಬೈ ಪೊಲೀಸ್ ಇಲಾಖೆಯ ಫೋರ್ಸ್ ಒನ್ ಘಟಕದ ವಿಶೇಷ...

ಪೂರ್ಣಪ್ರಜ್ಞ ಸಂಧ್ಯಾ ಕಾಲೇಜು: ಆಹಾರ ಮೇಳದಲ್ಲಿ ಭರ್ಜರಿ ವಹಿವಾಟು

ಉಡುಪಿ, ನ.13: ಶ್ರೀ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜು ಉಡುಪಿಯ ವಾಣಿಜ್ಯ ಸಂಘದ...
error: Content is protected !!