Saturday, August 29, 2026
Saturday, August 29, 2026

ಮೆಸ್ಕಾಂ ಜನಸಂಪರ್ಕ ಸಭೆ

ಮೆಸ್ಕಾಂ ಜನಸಂಪರ್ಕ ಸಭೆ

Date:

ಉಡುಪಿ, ಜು. 6: ಮೆಸ್ಕಾಂ ಶಂಕರನಾರಾಯಣ ಉಪವಿಭಾಗ ಕಛೇರಿಯಲ್ಲಿ ಜುಲೈ 8 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಜನಸಂಪರ್ಕ ಸಭೆ ನಡೆಯಲಿದ್ದು, ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಸಭೆಯಲ್ಲಿ ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ, ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08259-280300 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮೆಸ್ಕಾಂ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವರ್ತಮಾನದ ಸಂಕಟಗಳನ್ನು ಮೀರುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಸಂತೋಷ್ ಆಳ್ವ

ವಾಮದಪದವು. ಆ.28: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ...

ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಗಂಗೊಳ್ಳಿ, ಆ.28: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ...

ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ

ಉಡುಪಿ, ಆ.28: ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ ಶುಕ್ರವಾರ ಟ್ರಸ್ಟಿನ ಗೌರವಾಧ್ಯಕ್ಷರು,...

ಕಾರ್ಕಳ: ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳ ಪತ್ತೆ; ಸಂಶೋಧಕ ಶ್ರುತೇಶ್ ಆಚಾರ್ಯರಿಂದ ಅಧ್ಯಯನ

ಕಾರ್ಕಳ, ಆ.27: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಸ್ವಸ್ತಿ ಶ್ರೀ ಲಲಿತಕೀರ್ತಿ...
error: Content is protected !!