Friday, September 25, 2026
Friday, September 25, 2026

ಬೆಳೆ ವಿಮೆ ಯೋಜನೆ: ನೋಂದಣಿ ಅವಧಿ ವಿಸ್ತರಣೆ

ಬೆಳೆ ವಿಮೆ ಯೋಜನೆ: ನೋಂದಣಿ ಅವಧಿ ವಿಸ್ತರಣೆ

Date:

ಉಡುಪಿ, ಜು.6: ತೋಟಗಾರಿಕೆ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ಮರು ವಿನ್ಯಾಸಗೊಳಿಸಿದ ಹವಾಮಾನಾಧಾರಿತ ಬೆಳೆ ವಿಮೆ ಯೋಜನೆಯಡಿ, ಜಿಲ್ಲೆಯ ರೈತರನ್ನು ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳ ವಿಮಾ ಯೋಜನೆಗೆ ಒಳಪಡಿಸಲು ನಿಗಧಿಪಡಿಸಲಾಗಿದ್ದ ಬೆಳೆ ವಿಮೆ ನೋಂದಣಿ ಅವಧಿಯನ್ನು ಜುಲೈ 15 ರ ವರೆಗೆ ವಿಸ್ತರಿಸಲಾಗಿದೆ.

ಜಿಲ್ಲೆಯ ಎಲ್ಲಾ ಅಧಿಸೂಚಿತ ವಿಮಾ ಘಟಕಗಳ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಾರರಿಗೆ ನೊಂದಣಿಗೆ ಮತ್ತೊಮ್ಮೆ ಅವಕಾಶ ಕಲ್ಪಿಸಲಾಗಿದ್ದು, ಬೆಳೆ ವಿಮೆಗೆ ಒಳಪಡುವ ರೈತರು ಕೂಡಲೇ ತಮ್ಮ ಹತ್ತಿರದ ಬ್ಯಾಂಕ್ ಶಾಖೆಗಳು, ಗ್ರಾಮೀಣ ಸಹಕಾರಿ ಬ್ಯಾಂಕ್ ಶಾಖೆಗಳು, ಸಿ.ಎಸ್.ಸಿ ಹಾಗೂ ಗ್ರಾಮ ಒನ್ ಗಳನ್ನು ಸಂಪರ್ಕಿಸಿ ಬೆಳೆ ವಿಮೆಗೆ ಒಳಪಡುವಂತೆ ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿ ಪ್ರಕಟನೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಯುವಕರು ವಿದ್ಯಾವಂತರಾಗುವುದರ ಜೊತೆಗೆ ಹೃದಯವಂತರಾಗಬೇಕು

ತೆಂಕನಿಡಿಯೂರು, ಸೆ.25: ಇಂದಿನ ಹೊಸ ತಲೆಮಾರಿನ ಯುವಕ-ಯುವತಿಯರು ವಿದ್ಯಾವಂತರಾಗುವುದರ ಜೊತೆಗೆ ಪ್ರೀತಿ,...

ರಥಬೀದಿ ಕಾಲೇಜು: ಕಾನೂನು ಅರಿವು ಕಾರ್ಯಕ್ರಮ

ಮಂಗಳೂರು, ಸೆ.25: ಡಾ. ಪಿ ದಯಾನಂದ ಪೈ ಪಿ ಸತೀಶ ಪೈ...

ಜನಸಾಮಾನ್ಯರ ವಾಹನಗಳ ಸುರಕ್ಷಿತ ಸಂಚಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ, ಸೆ.25: ಜಿಲ್ಲಾ ವ್ಯಾಪ್ತಿಯ ಸಾರ್ವಜನಿಕ ಎಲ್ಲಾ ರಸ್ತೆಗಳಲ್ಲಿ ಜನಸಾಮಾನ್ಯರ ವಾಹನಗಳು...

ಆಯುರ್ವೇದ ಜೀವನದ ಪದ್ದತಿಯಾದಾಗ ಬದುಕು ಸುಂದರ: ಎಂ.ಎ. ಗಫೂರ್

ಉಡುಪಿ, ಸೆ.25: ಆಯುರ್ವೇದ ಕೇವಲ ಒಂದು ವೈದ್ಯಕೀಯ ಪದ್ಧತಿಯಲ್ಲ, ಅದು ಜೀವನ...
error: Content is protected !!