Saturday, August 29, 2026
Saturday, August 29, 2026

ಕೋಟದ ಪಂಚವರ್ಣ ಸಂಘಟನೆ ಕಛೇರಿ ಸ್ಥಳಾಂತರ

ಕೋಟದ ಪಂಚವರ್ಣ ಸಂಘಟನೆ ಕಛೇರಿ ಸ್ಥಳಾಂತರ

Date:

ಕೋಟ, ಜು.7: ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ಕಛೇರಿ ಕೋಟ ಶಿವರಾಮ ಕಾರಂತ ಹುಟ್ಟಿದ ಮನೆಯ ಕಟ್ಟಡಕ್ಕೆ ಭಾನುವಾರ ಸ್ಥಳಾಂತರಗೊಂಡಿತು. ಕಛೇರಿಯನ್ನು ಸಾಲಿಗ್ರಾಮ ಶ್ರೀ ಗುರುನರಸಿಂಹ ದೇಗುಲದ ಮಾಜಿ ಅಧ್ಯಕ್ಷ ಕೆ.ಅನಂತಪದ್ಮನಾಭ ಐತಾಳ್ ಉದ್ಘಾಟಿಸಿದರು. ಪಾಂಡೇಶ್ವರ ರಕ್ತೇಶ್ವರಿ ದೇಗುಲದ ಧರ್ಮದರ್ಶಿ ಕೆ.ವಿ ರಮೇಶ್ ರಾವ್ ದೀಪ ಬೆಳಗಿಸಿ ಶುಭ ಹಾರೈಸಿದರು.

ಸಾಲಿಗ್ರಾಮ ದೇಗುಲದ ಟ್ರಸ್ಟಿ ಕೆ.ತಾರಾನಾಥ ಹೊಳ್ಳ, ಕೋಟತಟ್ಟು ಪಂಚಾಯತ್ ಮಾಜಿ ಅಧ್ಯಕ್ಷ ಸತೀಶ್ ಕುಂದರ್, ಜಿ.ಪಂ ಮಾಜಿ ಸದಸ್ಯ ರಾಘವೇಂದ್ರ ಕಾಂಚನ್, ಸಾಮಾಜಿಕ ಕಾರ್ಯಕರ್ತ ದಿನೇಶ್ ಗಾಣಿಗ, ಸಕಡ್ ಫೌಂಡೇಶನ್ ಪ್ರವರ್ತಕ ಶ್ರೀಕಾಂತ್ ಶೆಣೈ, ಕೋಟ ಜಾಮೀಯಾ ಮಸೀದಿಯ ಅಧ್ಯಕ್ಷ ಬಷೀರ್ ಸಾಹೇಬ್, ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಮನೋಹರ್ ಪೂಜಾರಿ, ಮಾಜಿ ಅಧ್ಯಕ್ಷ ಗಿರೀಶ್ ಆಚಾರ್, ಅಜಿತ್ ಆಚಾರ್, ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಸಂಚಾಲಕಿ ಸುಜಾತ ಬಾಯರಿ, ಕಾರ್ಯದರ್ಶಿ ವಸಂತಿ, ಉಪಾಧ್ಯಕ್ಷೆ ಪುಷ್ಭ ಹಂದಟ್ಟು, ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ಮತ್ತಿತರರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವರ್ತಮಾನದ ಸಂಕಟಗಳನ್ನು ಮೀರುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಸಂತೋಷ್ ಆಳ್ವ

ವಾಮದಪದವು. ಆ.28: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ...

ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಗಂಗೊಳ್ಳಿ, ಆ.28: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ...

ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ

ಉಡುಪಿ, ಆ.28: ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ ಶುಕ್ರವಾರ ಟ್ರಸ್ಟಿನ ಗೌರವಾಧ್ಯಕ್ಷರು,...

ಕಾರ್ಕಳ: ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳ ಪತ್ತೆ; ಸಂಶೋಧಕ ಶ್ರುತೇಶ್ ಆಚಾರ್ಯರಿಂದ ಅಧ್ಯಯನ

ಕಾರ್ಕಳ, ಆ.27: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಸ್ವಸ್ತಿ ಶ್ರೀ ಲಲಿತಕೀರ್ತಿ...
error: Content is protected !!