Sunday, October 18, 2026
Sunday, October 18, 2026

ಸಿಎಂಎ ಯುಎಸ್ ಪರೀಕ್ಷೆ: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಸುಮಂತ್ ಸಾಧನೆ

ಸಿಎಂಎ ಯುಎಸ್ ಪರೀಕ್ಷೆ: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಸುಮಂತ್ ಸಾಧನೆ

Date:

ಕುಂದಾಪುರ, ಜು.7: ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಅಕೌಂಟೆಂಟ್ಸ್ ನಡೆಸಿದ ಸಿ.ಎಂ.ಎ. ಯುಎಸ್ ಜೂನ್ 2026ರ ಪರೀಕ್ಷೆಯಲ್ಲಿ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಜಗದೀಶ್ ಮೊಗವೀರ ಹಾಗೂ ಜ್ಯೋತಿ ದಂಪತಿಯ ಪುತ್ರ ಸುಮಂತ್ ಅವರು ಸಿ.ಎಂ.ಎ. ಯುಎಸ್ ಪಾರ್ಟ್ 1 ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಕಾಲೇಜಿನ ಆಡಳಿತ ಮಂಡಳಿ, ಅಧ್ಯಕ್ಷರು, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!