Sunday, November 15, 2026
Sunday, November 15, 2026

ಮೌಲ್ಯಸುಧಾ: ಸುವರ್ಣ ಮಾಲಿಕೆಯ ಸಂಭ್ರಮ

ಮೌಲ್ಯಸುಧಾ: ಸುವರ್ಣ ಮಾಲಿಕೆಯ ಸಂಭ್ರಮ

Date:

ಗಣಿತನಗರ, ಜು.8: ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಸಹಯೋಗದಲ್ಲಿ ತಿಂಗಳ ಸರಣಿಯ ಮೌಲ್ಯಸುಧಾ ಕಾರ್ಯಕ್ರಮದ 50ನೇ ಮಾಲಿಕೆಯ ಸುವರ್ಣ ಸಂಭ್ರಮವು ಜುಲೈ 11ರ ಶನಿವಾರದಂದು ಸಂಜೆ 6:15ಕ್ಕೆ ನಡೆಯಲಿದೆ. ಈ ಬಾರಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ‘ರಾಷ್ಟ್ರದೇವೋಭವ’ ಖ್ಯಾತಿಯ ಸನಾತನ ನಾಟ್ಯಾಲಯ, ಮಂಗಳೂರು ಇವರಿಂದ ‘ಸನಾತನ ರಾಷ್ಟ್ರಾಂಜಲಿ’ ಎಂಬ ವಿಶೇಷ ಕಾರ್ಯಕ್ರಮವು ಪ್ರಸ್ತುತಗೊಳ್ಳಲಿದೆ. ಕಲಾಸಕ್ತರೂ ಭಾಗವಹಿಸಬಹುದೆಂದು ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನೆಟ್ ಬಾಲ್ ಪಂದ್ಯಾಟದಲ್ಲಿ ಸರಸ್ವತಿ ವಿದ್ಯಾಲಯಕ್ಕೆ ಅವಳಿ ಪ್ರಶಸ್ತಿ

ಉಡುಪಿ, ನ.14: ಶಾಲಾ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಮತ್ತು ಮೂಕಾಂಬಿಕಾ...

ಶಿಕ್ಷಣ-ಕ್ರೀಡೆ-ಸಾಂಸ್ಕೃತಿಕ-ಶಿಸ್ತು ಒಳಗೊಂಡ ಪರಿಪೂರ್ಣ ಸಂಸ್ಥೆ ಜ್ಞಾನಸುಧಾ: ಸೀತಾನದಿ ವಿಠಲ ಶೆಟ್ಟಿ

ಗಣಿತನಗರ, ನ.14: ವ್ಯಕ್ತಿ ಸದೃಢನಾಗಿರಲು ಕ್ರೀಡೆಯು ಬಹುಮುಖ್ಯ ಪಾತ್ರವಹಿಸುತ್ತದೆ. ದೈಹಿಕ ಶಕ್ತಿಯೇ...

ರಾಜ್ಯದ ಅಭಿವೃದ್ಧಿಗೆ ತುಳುನಾಡಿನ ಕೊಡುಗೆ ಮಹತ್ತರ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ, ನ.14: ಜನರನ್ನು ತಲುಪಲು ಆ ಪ್ರದೇಶದ ಭಾಷೆಯ ಕಲಿಕೆ ಅತೀ...

ಪಶು ಔಷಧಿ ವಿಕ್ರಯ ಕೇಂದ್ರಗಳ ಪ್ರಾರಂಭಕ್ಕೆ ಅರ್ಜಿ ಆಹ್ವಾನ

ಉಡುಪಿ, ನ.14: ಕೇಂದ್ರ ಸರ್ಕಾರದ ಆಂಊಆ ಇಲಾಖೆಯ ವತಿಯಿಂದ ಪಶುಪಾಲಕರಿಗೆ ಕೈಗೆಟುಕುವ...
error: Content is protected !!