Wednesday, January 22, 2025
Wednesday, January 22, 2025

ಸ್ವ- ಸಹಾಯ ಸಂಘಗಳಿಗೆ ಸಾಲ ಸೌಲಭ್ಯ: ಅರ್ಜಿ ಆಹ್ವಾನ

ಸ್ವ- ಸಹಾಯ ಸಂಘಗಳಿಗೆ ಸಾಲ ಸೌಲಭ್ಯ: ಅರ್ಜಿ ಆಹ್ವಾನ

Date:

ಉಡುಪಿ: ನಗರಸಭೆ ವತಿಯಿಂದ ಆತ್ಮನಿರ್ಭರ್ ನಿಧಿ ಯೋಜನೆಯಡಿ ಕೇಂದ್ರ ಆಹಾರ ಸಂಸ್ಕರಣಾ ಕೈಗಾರಿಕೆ ಮಂತ್ರಾಲಯವು ಪ್ರಧಾನಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ದಿಮೆ ಯೋಜನೆಯನ್ನು ಜಾರಿಗೊಳಿಸಲಾಗಿದ್ದು, ಡೇ-ನಲ್ಮ್ ಅಭಿಯಾನದಡಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಯಲ್ಲಿ ತೊಡಗಿಸಿಕೊಂಡಿರುವ ಉಡುಪಿ ನಗರಸಭಾ ವ್ಯಾಪ್ತಿಯ ಸ್ವ-ಸಹಾಯ ಸಂಘದ ಸದಸ್ಯರು ಬಂಡವಾಳ ಮತ್ತು ಸಣ್ಣ ಉಪಕರಣಗಳ ಖರೀದಿಗೆ 40,000 ರೂ. ವರೆಗೆ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಗರಸಭೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ಬೃಂದಾವನದಿಂದ ಉಡುಪಿಯೆಡೆ’ ಸಾಂಝಿ ಕಲಾಕೃತಿಗಳ ಪ್ರದರ್ಶನ

ಉಡುಪಿ, ಜ.22: ಭಾವನಾ ಫೌಂಡೇಶನ್ ಹಾವಂಜೆ ಹಾಗೂ ಭಾಸ ಗ್ಯಾಲರಿ ಮತ್ತು...

ಜ.23: (ನಾಳೆ) ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಉಡುಪಿಗೆ

ಉಡುಪಿ, ಜ.22: ಕರ್ನಾಟಕ ಸರಕಾರದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು...

ಪೆರ್ಡೂರು: ಕೊರಗ ಸಮುದಾಯದ ಕಾಲನಿಗೆ ಶಾಸಕರ ಭೇಟಿ

ಪೆರ್ಡೂರು, ಜ.22: ಪೆರ್ಡೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಕ್ಕುಂಡಿ ಕೊರಗರ ಕಾಲೋನಿಗೆ...

ಜ್ಞಾನಸುಧಾ: ಕಂಪೆನಿ ಸೆಕ್ರೇಟರಿ ಸಾಧಕರಿಗೆ ಸನ್ಮಾನ

ಕಾರ್ಕಳ, ಜ.22: ಇನ್ಸ್ಟಿಟ್ಯೂಟ್ ಆಫ್ ಕಂಪೆನಿ ಸೆಕ್ರೇಟರೀಸ್ ಇನ್ ಇಂಡಿಯಾ ಅವರು...
error: Content is protected !!