Wednesday, September 30, 2026
Wednesday, September 30, 2026

ಉಡುಪಿ: ಟ್ರಾಫಿಕ್ ಪೊಲೀಸರ ಕಾರ್ಯಕ್ಕೆ ಶ್ಲಾಘನೆ

ಉಡುಪಿ: ಟ್ರಾಫಿಕ್ ಪೊಲೀಸರ ಕಾರ್ಯಕ್ಕೆ ಶ್ಲಾಘನೆ

Date:

ಉಡುಪಿ, ಜು.12: ಮಳೆಯ ಪರಿಣಾಮವಾಗಿ ಉಡುಪಿಯ ತೆಂಕಪೇಟೆಯ ರಸ್ತೆಯಲ್ಲಿ ಉಂಟಾಗಿದ್ದ ಅಪಾಯಕಾರಿ ಹೊಂಡದಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದ ಹಿನ್ನೆಲೆಯಲ್ಲಿ ಉಡುಪಿ ಟ್ರಾಫಿಕ್ ಪೊಲೀಸ್ ಠಾಣೆಯ ಅಧಿಕಾರಿ ಹುಸೇನಸಾಬ ಚಪ್ಪರಕರ್ ಹಾಗೂ ಸಿಬ್ಬಂದಿಯವರಾದ ರಾಜಪ್ಪ ಪಿಸಿ 309 ರವರು ಸ್ಥಳಕ್ಕೆ ತೆರಳಿ ತಾತ್ಕಾಲಿಕವಾಗಿ ಹೊಂಡವನ್ನು ಮುಚ್ಚುವ ಮೂಲಕ ವಾಹನ ಸವಾರರ ಸುರಕ್ಷತೆಗೆ ಕ್ರಮ ಕೈಗೊಂಡರು. ಜಾಲತಾಣಗಳಲ್ಲಿ ಈ ವಿಚಾರ ವೈರಲ್ ಆಗಿದ್ದು ಶ್ಲಾಘನೆ ವ್ಯಕ್ತವಾಗಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ

ಕುಂದಾಪುರ, ಸೆ.30: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿಗೆ...

ಮಂಗಳೂರಿನ ಎಂಆರ್‌ಪಿಎಲ್ ಸಂಕೀರ್ಣದಲ್ಲಿ ಸ್ಫೋಟ

ಮಂಗಳೂರು, ಸೆ.30: ಬುಧವಾರ ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (ಎಂಆರ್‌ಪಿಎಲ್)...

ಸಮಾನತೆಯ ಸಮಾಜ ನಿರ್ಮಾಣಕ್ಕೆ ಸಂವಿಧಾನ ಭದ್ರ ಬುನಾದಿ: ಡಾ.ಶ್ರೀಪಾದ್ ಭಟ್

ಉಡುಪಿ, ಸೆ.29: ಅಂಬೇಡ್ಕರ್ ರವರು ಶಿಕ್ಷಣಕ್ಕೆ ಅತ್ಯಂತ ಮಹತ್ವವನ್ನು ನೀಡಿದವರು. ಶಿಕ್ಷಣ...

ಮಣಿಪಾಲ ಜ್ಞಾನಸುಧಾ: ಎನ್.ಎಸ್. ಎಸ್ ದಿನಾಚರಣೆ

ಮಣಿಪಾಲ, ಸೆ.29: ಮಣಿಪಾಲ ಜ್ಞಾನಸುಧಾ ಪ. ಪೂ. ಕಾಲೇಜಿನಲ್ಲಿ ಎನ್.ಎಸ್. ಎಸ್...
error: Content is protected !!