Sunday, October 18, 2026
Sunday, October 18, 2026

ಗ್ಯಾನ್ ಜಿ ಪಾಲನ್ ಕೊಡವೂರು ಇವರಿಗೆ ‘ಇಸ್ಕಾನ್ ವ್ಯಾಲ್ಯೂ ಎಜುಕೇಶನ್’ ಪುರಸ್ಕಾರ

ಗ್ಯಾನ್ ಜಿ ಪಾಲನ್ ಕೊಡವೂರು ಇವರಿಗೆ ‘ಇಸ್ಕಾನ್ ವ್ಯಾಲ್ಯೂ ಎಜುಕೇಶನ್’ ಪುರಸ್ಕಾರ

Date:

ಉಡುಪಿ, ಜು.14: ಕೇಂದ್ರೀಯ ವಿದ್ಯಾಲಯದಲ್ಲಿ ಎಂಟನೇ ತರಗತಿಯಲ್ಲಿ ಓದುತ್ತಿರುವ ಗ್ಯಾನ್ ಜಿ ಪಾಲನ್ ರವರಿಗೆ ಅಪ್ ಗ್ರೇಡ್ ಇಸ್ರೋ ವಿಸಿಟ್ ಮತ್ತು ನ್ಯಾಷನಲ್ ಟಾಪರ್ ಅವಾರ್ಡ್ ಮಂಗಲಯಾನ ರೂವಾರಿ ಡಾ. ಸೋಮನಾಥ್ ರವರು , ‘ಇಸ್ಕಾನ್ ವ್ಯಾಲ್ಯೂ ಎಜುಕೇಶನ್’ ಪ್ರಶಸ್ತಿ ಪತ್ರ ಹಾಗೂ ಸೈಕಲ್ ನ್ನು ಬೆಂಗಳೂರು ಶೇಷಾದ್ರಿ ಇಸ್ಕಾನ್ ನಲ್ಲಿ ನೀಡಿ ಪುರಸ್ಕರಿಸಿದರು.

ಭಾರತದಾದ್ಯಂತ ಮೂರು ಲಕ್ಷಕ್ಕಿಂತಲೂ ಅಧಿಕ ಮಕ್ಕಳು ಭಾಗವಹಿಸಿದ್ದ ಈ ಸ್ಪರ್ಧೆಯಲ್ಲಿ ನೂರಿಪ್ಪತ್ತು ಮಕ್ಕಳು ಬೇರೆ ಬೇರೆ ರಾಜ್ಯದಿಂದ ಆಯ್ಕೆಯಾಗಿದ್ದು ಕೊಡವೂರು ಬಾಚನಬೈಲು ನಿವಾಸಿ ಗಣೇಶ್ ಹಾಗೂ ಅಂಬಾ ಜಿ ಪಾಲನ್ ರವರ ಪುತ್ರ ಗ್ಯಾನ್ ಜಿ ಪಾಲನ್ ವ್ಯಾಲ್ಯೂ ಎಜುಕೇಶನ್ ನಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!