Friday, September 25, 2026
Friday, September 25, 2026

ಹೆಜಮಾಡಿ ವೀರಮಾರುತಿ ರಸ್ತೆ ಬಳಿ ಕಡಲ್ಕೊರೆತ: ಇಲಾಖಾಧಿಕಾರಿಗಳೊಂದಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸ್ಥಳಕ್ಕೆ ಭೇಟಿ

ಹೆಜಮಾಡಿ ವೀರಮಾರುತಿ ರಸ್ತೆ ಬಳಿ ಕಡಲ್ಕೊರೆತ: ಇಲಾಖಾಧಿಕಾರಿಗಳೊಂದಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸ್ಥಳಕ್ಕೆ ಭೇಟಿ

Date:

ಕಾಪು, ಜು.14: ಕಾಪು ವಿಧಾನಸಭಾ ಕ್ಷೇತ್ರದ ಹೆಜಮಾಡಿ ವೀರಮಾರುತಿ ರಸ್ತೆ ಬಳಿ ಕಡಲ್ಕೊರೆತ ಉಂಟಾಗಿದ್ದು ಮಂಗಳವಾರ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಇಲಾಖಾಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಹೆಜಮಾಡಿ – ನಡಿಪಟ್ನ ಸೇರಿದಂತೆ ಹಲವು ಕಡೆಗಳಲ್ಲಿ ಕಡಲ್ಕೊರೆತ ಉಂಟಾಗಿದ್ದು ತಕ್ಷಣ ತುರ್ತು ಕಾಮಗಾರಿ ಕೈಗೊಳ್ಳುವಂತೆ ಇಲಾಖಾಧಿಕಾರಿಗಳಿಗೆ ಸೂಚಿಸಿದರು.

ಹೆಜಮಾಡಿ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಶರಣ್ ಕುಮಾರ್ ಮಟ್ಟು, ಸುಧಾಕರ್ ಕರ್ಕೇರ, ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆಯ ಸಹಾಯ ಅಭಿಯಂತರಾದ ಪ್ರಶಾಂತ್, ಸ್ಥಳೀಯರಾದ ಕೃಷ್ಣ ಗುರಿಕಾರ, ಯತೀಶ್ ಮೆಂಡನ್, ರಕ್ಷಿತ್ ಸಾಲ್ಯಾನ್ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೃತಕ ಬುದ್ಧಿಮತ್ತೆ (ಎಐ), ಬಾಹ್ಯಾಕಾಶ, ಇಂಧನ ಮತ್ತು ಸಂಸ್ಕೃತಿ ಕುರಿತು ಮಹತ್ವದ ಚರ್ಚೆ ನಡೆಸಿದ ಭಾರತ, ಯುಎಇ ಮತ್ತು ಫ್ರಾನ್ಸ್‌

ಯು.ಬಿ.ಎನ್.ಡಿ., ಸೆ.24: ನ್ಯೂಯಾರ್ಕ್‌ನಲ್ಲಿ ನಡೆದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 81ನೇ ಅಧಿವೇಶನದ...

ಕುಂದಾಪ್ರ ಕನ್ನಡ: ಭಾಷಾ ವಿಶೇಷತೆ- ವಿಶೇಷ ಉಪನ್ಯಾಸ

ಕುಂದಾಪುರ, ಸೆ.24: ಡಾ. ಬಿ. ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ...

ಉಡುಪಿಯ ಹಲವೆಡೆ ದಿನವಿಡೀ ಉತ್ತಮ ಮಳೆ

ಉಡುಪಿ, ಸೆ.24: ಉಡುಪಿಯ ಹಲವೆಡೆ ಗುರುವಾರ ಉತ್ತಮ ಮಳೆಯಾಗಿದೆ. ಕಾರ್ಕಳ, ಮಣಿಪಾಲ,...
error: Content is protected !!