Friday, September 25, 2026
Friday, September 25, 2026

ಕಾಪು ಪುರಸಭೆಯ ಸಾಮಾನ್ಯ ಸಭೆ

ಕಾಪು ಪುರಸಭೆಯ ಸಾಮಾನ್ಯ ಸಭೆ

Date:

ಕಾಪು, ಜು.15: ಕಾಪು ಪುರಸಭೆಯ ಸಾಮಾನ್ಯ ಸಭೆ ಮಂಗಳವಾರ ಕಾಪು ಪುರಸಭೆಯ ಸಭಾಂಗಣದಲ್ಲಿ ನಡೆಯಿತು.

ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಕಾಪು ಪುರಸಭೆಯ ವಿವಿಧ ಕಾಮಗಾರಿಗಳ ಪ್ರಗತಿಯ ಬಗ್ಗೆ ಹಾಗೂ ಸಮರ್ಪಕವಾಗಿ ಕಾರ್ಯನಿರ್ವಹಿಸುವ ಬಗ್ಗೆ ಚರ್ಚಿಸಿದರು.

ಸಭೆಯಲ್ಲಿ ಕಾರ್ಯಸೂಚಿಯಲ್ಲಿ ತಿಳಿಸಿದಂತೆ ಪುರಸಭೆಯ ವಿವಿಧ ಯೋಜನೆಗಳ ಅನುಷ್ಠಾನದ ಬಗ್ಗೆ ಚರ್ಚಿಸಿ ನಿರ್ಣಯ ಕೈಗೊಳ್ಳಲಾಯಿತು.

ಕಾಪು ಪುರಸಭೆಯ ಅಧ್ಯಕ್ಷರಾದ ಮೋಹಿನಿ ಶೆಟ್ಟಿ, ಉಪಾಧ್ಯಕ್ಷರಾದ ಸರಿತಾ ಶಿವಾನಂದ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಕಿರಣ್ ಆಳ್ವ, ಪುರಸಭೆಯ ಮುಖ್ಯಾಧಿಕಾರಿಗಳಾದ ನೀಲಕಂಠ ಮೇಸ್ತಾ , ಪುರಸಭೆಯ ಸದಸ್ಯರು ಮತ್ತು ಪುರಸಭೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೃತಕ ಬುದ್ಧಿಮತ್ತೆ (ಎಐ), ಬಾಹ್ಯಾಕಾಶ, ಇಂಧನ ಮತ್ತು ಸಂಸ್ಕೃತಿ ಕುರಿತು ಮಹತ್ವದ ಚರ್ಚೆ ನಡೆಸಿದ ಭಾರತ, ಯುಎಇ ಮತ್ತು ಫ್ರಾನ್ಸ್‌

ಯು.ಬಿ.ಎನ್.ಡಿ., ಸೆ.24: ನ್ಯೂಯಾರ್ಕ್‌ನಲ್ಲಿ ನಡೆದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 81ನೇ ಅಧಿವೇಶನದ...

ಕುಂದಾಪ್ರ ಕನ್ನಡ: ಭಾಷಾ ವಿಶೇಷತೆ- ವಿಶೇಷ ಉಪನ್ಯಾಸ

ಕುಂದಾಪುರ, ಸೆ.24: ಡಾ. ಬಿ. ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ...

ಉಡುಪಿಯ ಹಲವೆಡೆ ದಿನವಿಡೀ ಉತ್ತಮ ಮಳೆ

ಉಡುಪಿ, ಸೆ.24: ಉಡುಪಿಯ ಹಲವೆಡೆ ಗುರುವಾರ ಉತ್ತಮ ಮಳೆಯಾಗಿದೆ. ಕಾರ್ಕಳ, ಮಣಿಪಾಲ,...
error: Content is protected !!