Saturday, July 18, 2026
Saturday, July 18, 2026

ಕಲ್ಯಾಣಪುರ ಲಯನ್ಸ್ ಕ್ಲಬ್ – ಜಿಲ್ಲೆ-317ಸಿ – ನೂತನ ಪದಾಧಿಕಾರಿಗಳ ಆಯ್ಕೆ

ಕಲ್ಯಾಣಪುರ ಲಯನ್ಸ್ ಕ್ಲಬ್ – ಜಿಲ್ಲೆ-317ಸಿ – ನೂತನ ಪದಾಧಿಕಾರಿಗಳ ಆಯ್ಕೆ

Date:

ಉಡುಪಿ, ಜು.17: ಕಲ್ಯಾಣಪುರ ಲಯನ್ಸ್ ಕ್ಲಬ್, ಜಿಲ್ಲೆ 317ಸಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಕ್ಲಬ್ಬಿನ ಅಧ್ಯಕ್ಷರಾಗಿ ಖ್ಯಾತ ಉದ್ಯಮಿ ವಿಲ್ಸನ್ ಫೆರ್ನಾಂಡಿಸ್ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ನಂದಕಿಶೋರ್ ಕೆಮ್ಮಣ್ಣು ಹಾಗೂ ಖಜಾಂಚಿಯಾಗಿ ಸುರೇಂದ್ರ ಕೆ. ಅಮೀನ್ ಆಯ್ಕೆಯಾಗಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೃದಯ ಸ್ತಂಭನಕ್ಕೆ ಒಳಗಾಗಿದ್ದ ವ್ಯಕ್ತಿಗೆ ಎಕ್ಮೋ ಚಿಕಿತ್ಸೆ ನೀಡಿ ಜೀವ ಉಳಿಸಿದ ಕಸ್ತೂರ್ಬಾ ಆಸ್ಪತ್ರೆ

ಮಣಿಪಾಲ, ಜು.17: ತಮ್ಮ ನಿವಾಸದಲ್ಲಿ ಹಠಾತ್ ಹೃದಯ ಸ್ತಂಭನಕ್ಕೆ ಒಳಗಾಗಿ ಕುಸಿದು...

ರೈಲ್ವೆ ಪ್ರಯಾಣಿಕರ ಸುಗಮ ಸಂಚಾರಕ್ಕೆ ಅನುಕೂಲವಾಗಲು ಲಿಫ್ಟ್ ವ್ಯವಸ್ಥೆ ಜಾರಿ: ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಜು.17: ಭಾರತೀಯ ರೈಲ್ವೆ ಇಲಾಖೆಯು ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ನಿಲ್ದಾಣಗಳಲ್ಲಿ...

ಜಿಲ್ಲಾ ಕಾರಾಗೃಹದಲ್ಲಿ ಆರೋಗ್ಯ ತಪಾಸಣೆ

ಉಡುಪಿ, ಜು.15: ಅಂತರಾಷ್ಟ್ರೀಯ ಮಾದಕ ದ್ರವ್ಯ ನಿಷೇಧ ದಿನದ ಅಂಗವಾಗಿ ಜಿಲ್ಲಾ...
error: Content is protected !!