Friday, October 2, 2026
Friday, October 2, 2026

ಚಿಗುರು ಕಾರ್ಯಕ್ರಮದಲ್ಲಿ ಗಮನ ಸೆಳೆದ ಸಾಕ್ಸೋಫೋನ್

ಚಿಗುರು ಕಾರ್ಯಕ್ರಮದಲ್ಲಿ ಗಮನ ಸೆಳೆದ ಸಾಕ್ಸೋಫೋನ್

Date:

ಉಡುಪಿ, ಜು.19: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆಯ ವತಿಯಿಂದ ಬಿಜೂರಿನ ಶ್ರೀ ನಂದಿಕೇಶ್ವರ ಸಭಾಭವನದಲ್ಲಿ ನಡೆದ ಚಿಗುರು ಕಾರ್ಯಕ್ರಮದಲ್ಲಿ ಗಂಗೊಳ್ಳಿಯ ಬಾಲ ಸಾಕ್ಸೋಫೋನ್ ಪ್ರತಿಭೆ ಸಂಜಿತ್ ಎಂ ದೇವಾಡಿಗ ಅವರಿಂದ ಕಾರ್ಯಕ್ರಮ ಜರುಗಿತು. ತವಿಲ್ ನಲ್ಲಿ ರಾಜೇಶ್ ಉಪ್ಪುಂದ, ರಿದಮ್ ಪ್ಯಾಡ್ ನಲ್ಲಿ ನಿತ್ಯಾನಂದ ದೇವಾಡಿಗ ತಾಳದಲ್ಲಿ ಮಾಧವ ದೇವಾಡಿಗ ಸಹಕರಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಏಷ್ಯನ್ ಗೇಮ್ಸ್: ಭಾರತದ ಪದಕ ಪಟ್ಟಿಗೆ 6 ಪದಕಗಳ ಸೇರ್ಪಡೆ

ಯು.ಬಿ.ಎನ್.ಡಿ., ಅ.1: ಜಪಾನ್‌ನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಇಂದು ಮತ್ತೊಂದು...

ವಿವಿಧ ಹುದ್ದೆಗಳ ನೇಮಕಾತಿ: ಅರ್ಜಿ ಆಹ್ವಾನ

ಉಡುಪಿ, ಅ.1: ಸಿಬ್ಬಂದಿ ನೇಮಕಾತಿ ಆಯೋಗವು ಭಾರತ ಸರ್ಕಾರದ ವಿವಿಧ ಸಚಿವಾಲಯ,...
error: Content is protected !!