Friday, September 11, 2026
Friday, September 11, 2026

ಆರೋಗ್ಯ ಸಚಿವ ಯು.ಟಿ ಖಾದರ್ ಬಾರಕೂರು ಪ್ರವಾಸ ಕಾರ್ಯಕ್ರಮ

ಆರೋಗ್ಯ ಸಚಿವ ಯು.ಟಿ ಖಾದರ್ ಬಾರಕೂರು ಪ್ರವಾಸ ಕಾರ್ಯಕ್ರಮ

Date:

ಉಡುಪಿ, ಜು.20: ರಾಜ್ಯ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ ಖಾದರ್ ಅವರು ಜುಲೈ 21 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಅಂದು ಬೆಳಗ್ಗೆ 8.45 ಕ್ಕೆ ಬಾರಕೂರಿನ ಮಲ್ಲಿಕ್ ದಿನಾರ್ ಮಸೀದಿ, ಸೈಂಟ್ ಪೀಟರ್ಸ್ ಚರ್ಚ್, ಪಂಚಲಿಂಗೇಶ್ವರ ದೇವಸ್ಥಾನ, ಕತ್ತಲೆ ಬಸದಿ ಹಾಗೂ ಕಲ್ಚಪ್ರ ಕ್ಕೆ ಭೇಟಿ ನೀಡಿ, ನಂತರ ಕುಮಟಾಗೆ ಪ್ರಯಾಣ ಬೆಳೆಸಲಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಡಾ.ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ: ವಿಶ್ವ ಆತ್ಮಹತ್ಯೆ ತಡೆ ದಿನಾಚರಣೆ

ಉಡುಪಿ, ಸೆ.11: ಸರ್ಕಾರಿ ಜಿಲ್ಲಾ ಆಸ್ಪತ್ರೆ, ಅಜ್ಜರಕಾಡು, ಉಡುಪಿ – ಮನೋರೋಗ...

ಗುರುನರಸಿಂಹ ದೇವಸ್ಥಾನದಲ್ಲಿ ಲಕ್ಷ ತುಳಸಿ ಅರ್ಚನೆ

ಉಡುಪಿ, ಸೆ.11: ಕೆ. ರಾಧಾಕೃಷ್ಣ ಬ್ರಹ್ಮ ದಂಪತಿಗಳ ಲಕ್ಷತುಳಸಿ ಅರ್ಚನೆ ಬುಧವಾರ...

ಕ್ರಿಯೇಟಿವ್‌ ಗ್ಲೋಬಲ್‌ ಸ್ಕೂಲ್‌: ಕಾರ್ಕಳ ತಾಲೂಕು ಮಟ್ಟದ ಕಬ್ಬಡಿ ಪಂದ್ಯಾವಳಿ

ಕಾರ್ಕಳ, ಸೆ.10: ಸಾರ್ವಜನಿಕ ಶಿಕ್ಷಣ ಇಲಾಖೆ ಇದರ ವತಿಯಿಂದ ಕಾರ್ಕಳ ತಾಲೂಕು...

ಅಂತರಂಗ ಅರಳಿದಾಗ ಅನುಭವ ಪ್ರಪಂಚ ವಿಸ್ತಾರವಾದಾಗ ಸಾಹಿತ್ಯ ಹುಟ್ಟುವುದು: ವಸಂತಿ ಶೆಟ್ಟಿ ಬ್ರಹ್ಮಾವರ

ಉಡುಪಿ, ಸೆ.10: ನಿತ್ಯ ಜೀವನದ ಅನುಭವಗಳಿಂದ ಸಾಹಿತ್ಯ ಹುಟ್ಟುತ್ತದೆ. ಸಾಹಿತಿ ನೀತಿ...
error: Content is protected !!