Wednesday, July 22, 2026
Wednesday, July 22, 2026

ಕರ್ನಾಟಕ ರಾಜ್ಯದ ಸಮಗ್ರ ಶಿಕ್ಷಣ ಇಲಾಖೆಯ ಯೋಜನಾ ನಿರ್ದೇಶಕಿ ಡಾ. ವಿದ್ಯಾಕುಮಾರಿ ಕಾಪು ಹೊಸಮಾರಿಗುಡಿ ದೇವಸ್ಥಾನಕ್ಕೆ ಭೇಟಿ

ಕರ್ನಾಟಕ ರಾಜ್ಯದ ಸಮಗ್ರ ಶಿಕ್ಷಣ ಇಲಾಖೆಯ ಯೋಜನಾ ನಿರ್ದೇಶಕಿ ಡಾ. ವಿದ್ಯಾಕುಮಾರಿ ಕಾಪು ಹೊಸಮಾರಿಗುಡಿ ದೇವಸ್ಥಾನಕ್ಕೆ ಭೇಟಿ

Date:

ಕಾಪು, ಜು.20: ಉಡುಪಿ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದ ಡಾ. ವಿದ್ಯಾಕುಮಾರಿ ಐ.ಎ.ಎಸ್ ಅವರು ಪ್ರಸ್ತುತ ಕರ್ನಾಟಕ ರಾಜ್ಯದ ಸಮಗ್ರ ಶಿಕ್ಷಣ ಇಲಾಖೆಯ ಯೋಜನಾ ನಿರ್ದೇಶಕರಾಗಿ ಬಡ್ತಿಯಾಗಿದ್ದು ಜುಲೈ 19ರಂದು ದಂಪತಿ ಸಮೇತರಾಗಿ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಭೇಟಿ ನೀಡಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ದರ್ಶನ ಪಡೆದರು. ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಅಮ್ಮನ ಅನುಗ್ರಹ ಪ್ರಸಾದ ನೀಡಿದರು. ಅಭಿವೃದ್ಧಿ ಸಮಿತಿ ಮತ್ತು ವ್ಯವಸ್ಥಾಪನಾ ಸಮಿತಿ ವತಿಯಿಂದ ಗೌರವಿಸಲಾಯಿತು.

ಅಭಿವೃದ್ಧಿ ಸಮಿತಿ ಅಧ್ಯಕ್ಷ ರಾಜರ್ಷಿ ಕೆ.ವಾಸುದೇವ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಉಡುಪಿ ಜಿಲ್ಲೆಯ ಸಹಾಯಕ ನಿರ್ದೇಶಕ ಡಾ. ರೋಷನ್ ಕುಮಾರ್ ಶೆಟ್ಟಿ, ಸದಸ್ಯ ಮಾಧವ ಪಾಲನ್, ನವದುರ್ಗಾ ಲೇಖನ ಯಜ್ಞ ಸಮಿತಿ ಕೋಶಾಧಿಕಾರಿ ಸುನಿಲ್ ಎಸ್. ಪೂಜಾರಿ, ಪ್ರಬಂಧಕ ಗೋವರ್ಧನ್ ಸೇರಿಗಾರ್ ಮತ್ತು ಸಿಬ್ಬಂದಿ ಲಕ್ಷ್ಮಣ್ ಶೆಟ್ಟಿ ಮಂಡೇಡಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬೊಮ್ಮರಬೆಟ್ಟು: ಗ್ರಾಮಸ್ಥರ ಅಹವಾಲು ಸ್ವೀಕಾರ

ಕಾಪು, ಜು.21: ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ...

ರಿಕ್ಷಾ ಚಾಲಕರ ಅಗತ್ಯ ಬೇಡಿಕೆಗಳ ಈಡೇರಿಕೆಗೆ ವಿಶೇಷ ಆದ್ಯತೆ: ಯಶ್ಪಾಲ್ ಸುವರ್ಣ

ಬ್ರಹ್ಮಾವರ, ಜು.21: ಸಾರ್ವಜನಿಕರ ಸಾರಿಗೆ ವ್ಯವಸ್ಥೆಯಲ್ಲಿ ವಿಶೇಷ ಪಾತ್ರವಹಿಸುವ ರಿಕ್ಷಾ ಚಾಲಕರ...

ಬಡಾ ಗ್ರಾಮ ಪಂಚಾಯತ್: ವಿವಿಧ ಸವಲತ್ತು ವಿತರಣೆ

ಕಾಪು, ಜು.21: ಬಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ...

ಕ್ರೀಡಾ ದಾಖಲೆಗಳ ಮಾಹಿತಿ ಹಾಗೂ ತರಬೇತಿ ಸಾಧನೆಗೆ ಸ್ಪೂರ್ತಿ: ಡಾ.ಸುಧಾಕರ ಶೆಟ್ಟಿ

ಮಣಿಪಾಲ, ಜು.21: ಕ್ರೀಡಾ ದಾಖಲೆಗಳ ಮಾಹಿತಿ ಹಾಗೂ ತರಬೇತಿ ವಿದ್ಯಾರ್ಥಿಗಳ ಸಾಧನೆಗೆ...
error: Content is protected !!