Thursday, July 23, 2026
Thursday, July 23, 2026

ಜುಲೈ 25 ರಿಂದ 26: ಬಾರಕೂರಿನಲ್ಲಿ ಪ್ರಪ್ರಥಮ ಹಲಸು ಮೇಳ

ಜುಲೈ 25 ರಿಂದ 26: ಬಾರಕೂರಿನಲ್ಲಿ ಪ್ರಪ್ರಥಮ ಹಲಸು ಮೇಳ

Date:

ಬಾರಕೂರು, ಜು.21: ರೋಟರಿ ಕ್ಲಬ್ ಬಾರಕೂರು, ಶೌರ್ಯ ವಿಪತ್ತು ನಿರ್ವಹಣಾ ಘಟಕ ಬಾರಕೂರು, ನಮ್ಮೂರು ಬಾರಕೂರು, ಬೆನಕ ಇವೆಂಟ್ಸ್ ಕುಂದಾಪುರ ಹಾಗೂ ಉಡುಪಿಗೆ ಬನ್ನಿ ಸಂಯುಕ್ತ ಆಶ್ರಯದಲ್ಲಿ ಬಾರಕೂರಿನಲ್ಲಿ ಪ್ರಪ್ರಥಮ ಬಾರಿಗೆ ಹಲಸು ಮೇಳ ಜುಲೈ 25 ಶನಿವಾರ ಹಾಗೂ ಜುಲೈ 26 ಭಾನುವಾರ ಬಾರಕೂರಿನ ರಥಬೀದಿಯ ರಾಮಮಂದಿರದಲ್ಲಿ ನಡೆಯಲಿದೆ. ಎರಡೂ ದಿನ ಬೆಳಿಗ್ಗೆ 10 ರಿಂದ ರಾತ್ರಿ 9 ಗಂಟೆಯವರೆಗೆ ನಡೆಯುವ ಹಲಸು ಮೇಳದಲ್ಲಿ ಬಗೆ ಬಗೆಯ ಹಲಸಿನ ಖಾದ್ಯಗಳು, ಹೋಳಿಗೆ, ಜಿಲೇಬಿ, ಹಲಸು ಫುಡ್ ಸ್ಟಾಲ್ ಲೈವ್ ಕೌಂಟರ್ ಸಹಿತ ಇನ್ನಿತರ ಸ್ಟಾಲ್ ಗಳು ಇರಲಿವೆ. ವಿಶೇಷ ಆಕರ್ಷಣೆಯಾಗಿ ಸೆಲ್ಫೀ ಸ್ಟ್ಯಾಂಡ್ ನಲ್ಲಿ ಫೋಟೋ ತೆಗೆದು ವಾಟ್ಸಾಪ್ ಸ್ಟೇಟಸ್ ಹಾಕಿದ ಪ್ರತಿಯೊಬ್ಬರಿಗೂ ಸದ್ಗುರು ಆಯುರ್ವೇದ ಗ್ರಾಮ್ ಫ್ಲೋರ್ ಸಾಬೂನು ಉಚಿತವಾಗಿ ನೀಡಲಾಗುವುದು ಎಂದು ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬೊಮ್ಮರಬೆಟ್ಟು: ಗ್ರಾಮಸ್ಥರ ಅಹವಾಲು ಸ್ವೀಕಾರ

ಕಾಪು, ಜು.21: ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ...

ರಿಕ್ಷಾ ಚಾಲಕರ ಅಗತ್ಯ ಬೇಡಿಕೆಗಳ ಈಡೇರಿಕೆಗೆ ವಿಶೇಷ ಆದ್ಯತೆ: ಯಶ್ಪಾಲ್ ಸುವರ್ಣ

ಬ್ರಹ್ಮಾವರ, ಜು.21: ಸಾರ್ವಜನಿಕರ ಸಾರಿಗೆ ವ್ಯವಸ್ಥೆಯಲ್ಲಿ ವಿಶೇಷ ಪಾತ್ರವಹಿಸುವ ರಿಕ್ಷಾ ಚಾಲಕರ...

ಬಡಾ ಗ್ರಾಮ ಪಂಚಾಯತ್: ವಿವಿಧ ಸವಲತ್ತು ವಿತರಣೆ

ಕಾಪು, ಜು.21: ಬಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ...

ಕ್ರೀಡಾ ದಾಖಲೆಗಳ ಮಾಹಿತಿ ಹಾಗೂ ತರಬೇತಿ ಸಾಧನೆಗೆ ಸ್ಪೂರ್ತಿ: ಡಾ.ಸುಧಾಕರ ಶೆಟ್ಟಿ

ಮಣಿಪಾಲ, ಜು.21: ಕ್ರೀಡಾ ದಾಖಲೆಗಳ ಮಾಹಿತಿ ಹಾಗೂ ತರಬೇತಿ ವಿದ್ಯಾರ್ಥಿಗಳ ಸಾಧನೆಗೆ...
error: Content is protected !!