ಉಡುಪಿ, ಜು.21: ರಾಜ್ಯ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ ಖಾದರ್ ಫರೀದ್ ಅವರು ಮಂಗಳವಾರ ಬಾರಕೂರಿನ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು. ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ ಗಫೂರ್, ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ನಾಯಕರಾದ ಮೊಳಹಳ್ಳಿ ದಿನೇಶ್, ಪಂಚಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಸುಗ್ಗಿ ಸುಧಾಕರ ಶೆಟ್ಟಿ, ಹಿರಿಯರಾದ ಶಾಂತಾರಾಮ್ ಶೆಟ್ಟಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಬಾರಕೂರು ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ ಖಾದರ್ ಭೇಟಿ
ಬಾರಕೂರು ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ ಖಾದರ್ ಭೇಟಿ
Date:




By
ForthFocus™