Saturday, October 17, 2026
Saturday, October 17, 2026

ಬಡಾ ಗ್ರಾಮ ಪಂಚಾಯತ್: ವಿವಿಧ ಸವಲತ್ತು ವಿತರಣೆ

ಬಡಾ ಗ್ರಾಮ ಪಂಚಾಯತ್: ವಿವಿಧ ಸವಲತ್ತು ವಿತರಣೆ

Date:

ಕಾಪು, ಜು.21: ಬಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮ ಸೋಮವಾರ ಬಡಾ ಗ್ರಾಮ ಪಂಚಾಯತ್ ನಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಾಪು ತಹಶೀಲ್ದಾರರಾದ ಅಂನತ ಶಂಕರ್, ಕಾಪು ತಾಲೂಕು ಕಾರ್ಯನಿರ್ವಹಣಾಧಿಕಾರಿಗಳಾದ ವಿಜಯ ಕುಮಾರ್, ಪಂಚಾಯತ್ ಆಡಳಿತಾಧಿಕಾರಿಗಳಾದ ಭಾನು ಪ್ರಕಾಶ್, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಸತೀಶ್, ಗ್ರಾಮ ಪಂಚಾಯತ್ ಮಾಜಿ ಸದಸ್ಯರು, ತಾಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

2030 ರ ವೇಳೆಗೆ ಭಾರತ ಮತ್ತು ರಷ್ಯಾ 100 ಬಿಲಿಯನ್ ಡಾಲರ್ ದ್ವಿಪಕ್ಷೀಯ ವ್ಯಾಪಾರ ಗುರಿ

ನವದೆಹಲಿ, ಅ.16: ರಷ್ಯಾ ಮತ್ತು ಇತರ ಸದಸ್ಯ ರಾಷ್ಟ್ರಗಳಿಗೆ ರಫ್ತುಗಳನ್ನು ಹೆಚ್ಚಿಸಲು...

ಕ್ರಿಯೇಟಿವ್ ಪಿಯು ಕಾಲೇಜಿನಲ್ಲಿ ಶಿಕ್ಷಕ- ಪೋಷಕರ ಸಭೆ

ಕಾರ್ಕಳ, ಅ.16: ವಿದ್ಯಾರ್ಥಿಗಳ ಕನಸುಗಳಿಗೆ ದಿಕ್ಕು ತೋರಿಸಿ, ಭವಿಷ್ಯದ ಸಾಧನೆಗೆ ಭದ್ರ...

ಉಡುಪಿಯಲ್ಲಿ ತಂಪೆರೆದ ಮುಂಜಾನೆ ಮಳೆ

ಉಡುಪಿ, ಅ.16: ಉಡುಪಿ ಜಿಲ್ಲೆಯ ಹಲವೆಡೆ ಶುಕ್ರವಾರ ಮುಂಜಾನೆ ಗುಡುಗು ಸಹಿತ...

ಸಂಸ್ಕೃತಿ ನಮ್ಮ ಗೌರವದ ಪ್ರತೀಕ: ಡಾ. ವೆಂಕಟರಾಮ್ ಭಟ್

ಉಡುಪಿ, ಅ.16: ಭಾರತೀಯ ಸಂಸ್ಕೃತಿಯ ಉಳಿವಿನಲ್ಲಿ ಯುವಕರು ಮತ್ತು ವಿದ್ಯಾರ್ಥಿಗಳ ಪಾತ್ರ...
error: Content is protected !!