Wednesday, September 23, 2026
Wednesday, September 23, 2026

ಬೊಮ್ಮರಬೆಟ್ಟು: ಗ್ರಾಮಸ್ಥರ ಅಹವಾಲು ಸ್ವೀಕಾರ

ಬೊಮ್ಮರಬೆಟ್ಟು: ಗ್ರಾಮಸ್ಥರ ಅಹವಾಲು ಸ್ವೀಕಾರ

Date:

ಕಾಪು, ಜು.21: ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ ಕಾರ್ಯಕ್ರಮ ಸೋಮವಾರ ಹಿರಿಯಡಕ ದೇವಾಡಿಗ ಸಭಾಭವನದಲ್ಲಿ ಗುರ್ಮೆ ಸುರೇಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಉಡುಪಿ ತಹಶೀಲ್ದಾರರಾದ ಗುರುರಾಜ್, ಉಡುಪಿ ತಾಲೂಕು ಕಾರ್ಯನಿರ್ವಹಣಾಧಿಕಾರಿಗಳಾದ ವಿಜಯ, ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಆಡಳಿತಾಧಿಕಾರಿಗಳಾದ ಮಮತಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಸಂತೋಷ್ ಜೋಗಿ, ಗ್ರಾಮ ಪಂಚಾಯತ್ ಮಾಜಿ ಸದಸ್ಯರು, ತಾಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಂದಾಪುರದ ಇಂಪನಾ ಆರ್. ಅವರಿಗೆ ರಾಜ್ಯಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

ಕುಂದಾಪುರ, ಸೆ.22: ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ...

ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರಕ್ಕೆ ಶೈಕ್ಷಣಿಕ ಭೇಟಿ

ಕುಂದಾಪುರ, ಸೆ.22: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು,...

ಎನ್ಎಸ್ಎಸ್ ಸ್ವಯಂಸೇವಕರಿಂದ ತ್ರಾಸಿ ಬೀಚ್ ಕ್ಲೀನಿಂಗ್

ಕುಂದಾಪುರ, ಸೆ.22: ಅಂತಾರಾಷ್ಟ್ರೀಯ ಕೊಸ್ಟಲ್ ಕ್ಲೀನ್ ಆಫ್ ಡೇ ಆಚರಣೆ ಪ್ರಯುಕ್ತ...
error: Content is protected !!