Saturday, September 26, 2026
Saturday, September 26, 2026

‘ರೂಮಿನೊಳಗಿಂದ’ ಕೃತಿ ಬಿಡುಗಡೆ

‘ರೂಮಿನೊಳಗಿಂದ’ ಕೃತಿ ಬಿಡುಗಡೆ

Date:

ಗಂಗೊಳ್ಳಿ, ಜು.23: ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯ ಶಾಸ್ತ್ರ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿರುವ ಲೇಖಕ ನರೇಂದ್ರ ಎಸ್ ಗಂಗೊಳ್ಳಿ ಅವರ ಏಳನೆಯ ಪುಸ್ತಕ ಮತ್ತು ಸಂಜೀವ ಪಾರ್ವತಿ ಪ್ರಕಾಶನದ ನಾಲ್ಕನೇ ಪ್ರಕಟಣೆ ರೂಮಿನೊಳಗಿಂದ ಕಥಾ ಸಂಕಲನದ ಬಿಡುಗಡೆ ಸಮಾರಂಭವು ದಿನಾಂಕ 24-07-2026 ರಂದು ಇಲ್ಲಿನ ಗುಜ್ಜಾಡಿ ಗೋಪಾಲ್ ನಾಯಕ್ ರೋಟರಿ ಸಭಾಂಗಣದಲ್ಲಿ ನಡೆಯಲಿದೆ. ಗಂಗೊಳ್ಳಿಯ ಶ್ರೀ ನಾರಾಯಣ ಗುರು ಜನ ಸಭಾ ಬಳಗದ ಅಧ್ಯಕ್ಷರಾದ ಗೋಪಾಲ ಪೂಜಾರಿ ಕೃತಿಯನ್ನು ಬಿಡುಗಡೆಗೊಳಿಸಲಿದ್ದು, ರಾಘವೇಂದ್ರ ಬಿಲ್ಲವ, ರಾಘವೇಂದ್ರ ದೇವಾಡಿಗ , ಪ್ರಾಂಶುಪಾಲರಾದ ಕವಿತಾ ಎಂ ಸಿ, ಮೊದಲಾದವರು ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾರಂತರು ಕರ್ನಾಟಕದ ವೈಚಾರಿಕ ಪ್ರಜ್ಞೆಯ ಪ್ರತಿನಿಧಿ: ಸಚಿವ ಶಿವರಾಜ ಎಸ್ ತಂಗಡಗಿ

ಉಡುಪಿ, ಸೆ.25: ಡಾ. ಶಿವರಾಮ ಕಾರಂತರು ಅಂತರಾಷ್ಟ್ರೀಯ ಮಟ್ಟದಲ್ಲಿ ನಮ್ಮ ದೇಶಕ್ಕೆ...

ಮಣಿಪಾಲ ಜ್ಞಾನಸುಧಾ: ಜಿಲ್ಲಾಮಟ್ಟದ ಫುಟ್ಬಾಲ್‌ ಪಂದ್ಯಾಟ

ಮಣಿಪಾಲ, ಸೆ.25: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಜಿಲ್ಲೆ ಹಾಗೂ...

ಬಾಸ್ಕೆಟ್ ಬಾಲ್: ಕಾರ್ಕಳ ಜ್ಞಾನಸುಧಾದ ಸಮರ್ಥ್ ಕೆ.ಯು ರಾಜ್ಯಮಟ್ಟಕ್ಕೆ ಆಯ್ಕೆ

ಕಾರ್ಕಳ, ಸೆ.25: ಶಾಲಾ ಶಿಕ್ಷಣ ಇಲಾಖೆ (ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ...

ಯುವಕರು ವಿದ್ಯಾವಂತರಾಗುವುದರ ಜೊತೆಗೆ ಹೃದಯವಂತರಾಗಬೇಕು

ತೆಂಕನಿಡಿಯೂರು, ಸೆ.25: ಇಂದಿನ ಹೊಸ ತಲೆಮಾರಿನ ಯುವಕ-ಯುವತಿಯರು ವಿದ್ಯಾವಂತರಾಗುವುದರ ಜೊತೆಗೆ ಪ್ರೀತಿ,...
error: Content is protected !!