Sunday, October 18, 2026
Sunday, October 18, 2026

ನಟ ಶರಣ್ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ

ನಟ ಶರಣ್ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ

Date:

ಕಾಪು, ಜು.27: ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯ ನಟ ಶರಣ್ ಅವರು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ, ಉಚ್ಚಂಗಿ ಸಹಿತ ಮಾರಿಯಮ್ಮ ದೇವಿಯ ದರ್ಶನ ಪಡೆದು, ಅಮ್ಮನ ಅನುಗ್ರಹ ಪ್ರಸಾದ ಸ್ವೀಕರಿಸಿದರು. ದೇವಸ್ಥಾನದ ಅಭಿವೃದ್ಧಿ ಸಮಿತಿ ಹಾಗೂ ವ್ಯವಸ್ಥಾಪನಾ ಸಮಿತಿ ವತಿಯಿಂದ ನಟ ಶರಣ್ ಅವರನ್ನು ಗೌರವಿಸಲಾಯಿತು. ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಮಾಧವ ಆರ್. ಪಾಲನ್ ಹಾಗೂ ರವೀಂದ್ರ ಮಲ್ಲಾರ್ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!