Sunday, October 18, 2026
Sunday, October 18, 2026

ಪೊಲೀಸ್ ಬ್ಯಾರಿಕೇಡ್‌ಗಳ ಮರುನವೀಕರಣ ಹಾಗೂ ಮೇಲ್ದರ್ಜೆಗೇರಿಸುವ ಕಾರ್ಯಕ್ಕೆ ಚಾಲನೆ

ಪೊಲೀಸ್ ಬ್ಯಾರಿಕೇಡ್‌ಗಳ ಮರುನವೀಕರಣ ಹಾಗೂ ಮೇಲ್ದರ್ಜೆಗೇರಿಸುವ ಕಾರ್ಯಕ್ಕೆ ಚಾಲನೆ

Date:

ಉಡುಪಿ, ಜು.27: ಉಡುಪಿ ಜಿಲ್ಲೆಯ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿರುವ ಪೊಲೀಸ್ ಬ್ಯಾರಿಕೇಡ್‌ಗಳ ಮರುನವೀಕರಣ ಹಾಗೂ ಮೇಲ್ದರ್ಜೆಗೇರಿಸುವ ಕಾರ್ಯಕ್ಕೆ ಕಲ್ಕೂರ್ ರೆಫ್ರಿಜರೇಟರ್ಸ್ ಸಂಸ್ಥೆಯ ವತಿಯಿಂದ ಚಾಲನೆ ನೀಡಲಾಗಿದೆ.

ಮೊದಲ ಹಂತದಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯ 8 ಬ್ಯಾರಿಕೇಡ್‌ಗಳನ್ನು ಮರುನವೀಕರಣಗೊಳಿಸಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಹರಿರಾಮ್ ಶಂಕರ್ ಐಪಿಎಸ್ ಅವರಿಗೆ ಹಸ್ತಾಂತರಿಸಲಾಯಿತು.
ಮುಂದಿನ ಎರಡು ತಿಂಗಳಲ್ಲಿ ಹಂತ ಹಂತವಾಗಿ ಬ್ಯಾರಿಕೇಡ್‌ಗಳನ್ನು ಮರುನವೀಕರಣಗೊಳಿಸಿ, ಮೇಲ್ದರ್ಜೆಗೇರಿಸಿ ಸಂಬಂಧಿತ ಪೊಲೀಸ್ ಠಾಣೆಗಳಿಗೆ ಹಸ್ತಾಂತರಿಸಲಾಗುವುದು.

ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಹರಿರಾಮ್ ಶಂಕರ್ ಐಪಿಎಸ್, ಕಲ್ಕೂರ್ ರೆಫ್ರಿಜರೇಟರ್ಸ್ ಸಂಸ್ಥೆಯ ಮಾಲೀಕರಾದ ರಂಜನ್ ಕಲ್ಕೂರ್ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!