Wednesday, July 29, 2026
Wednesday, July 29, 2026

ನರೇಂದ್ರ ಎಸ್ ಗಂಗೊಳ್ಳಿಗೆ ಕಾವ್ಯಶ್ರೀ ಪ್ರಶಸ್ತಿ

ನರೇಂದ್ರ ಎಸ್ ಗಂಗೊಳ್ಳಿಗೆ ಕಾವ್ಯಶ್ರೀ ಪ್ರಶಸ್ತಿ

Date:

ಗಂಗೊಳ್ಳಿ, ಜು.27: ಕರ್ನಾಟಕ ರಾಜ್ಯ ಬರಹಗಾರರ ಸಂಘ(ರಿ) ಹೂವಿನಹಡಗಲಿ ವತಿಯಿಂದ ಕೊಡಲ್ಪಡುವ ಕಾವ್ಯಶ್ರೀ ಪ್ರಶಸ್ತಿಗೆ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಹಾಗೂ ಲೇಖಕರಾದ ನರೇಂದ್ರ ಎಸ್ ಗಂಗೊಳ್ಳಿ ಆಯ್ಕೆಯಾಗಿರುತ್ತಾರೆ. ವೈವಿಧ್ಯಮಯ ವಿಚಾರಗಳ ಲೇಖಕರಾಗಿ ಗುರುತಿಸಿಕೊಂಡಿರುವ ಹಾಗು ಹೇಳದೆ ಹೋದ ಮಗಳಿಗೆ, ನಾಯಿ ನಾನು, ನಿಭ್ರತ, ರೂಮಿನೊಳಗಿಂದ ಸೇರಿದಂತೆ ಒಟ್ಟು ಏಳು ಕೃತಿಗಳನ್ನು ಹೊರತಂದಿರುವ ನರೇಂದ್ರ ಎಸ್ ಗಂಗೊಳ್ಳಿ ಅವರ ಮುಂದಿನ ಕೃತಿ ಅವಳ ಕೂಗು ಬಿಡುಗಡೆಯ ತಯಾರಿಯಲ್ಲಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಿವೃತ್ತ ಶಿಕ್ಷಕ ಮಲ್ಪೆ ರಾಘವೇಂದ್ರರಿಗೆ ಸೇವಾ ಪ್ರಶಸ್ತಿ

ಕಟಪಾಡಿ, ಜು.28: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದಲ್ಲಿ...

ಹೆಜಮಾಡಿ ಟೋಲ್ ಸಮಸ್ಯೆ: ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಶಾಸಕರ ಸಭೆ

ಹೆಜಮಾಡಿ, ಜು.28: ಹೆಜಮಾಡಿ ಟೋಲ್ ಸಮಸ್ಯೆಗೆ ಸಂಬಂಧಿಸಿದಂತೆ ಶಾಸಕರಾದ ಗುರ್ಮೆ ಸುರೇಶ್...

ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ: ಸಮಿತಿ ಸದಸ್ಯರಿಂದ ಧರ್ಮಸ್ಥಳ ಭೇಟಿ

ಬ್ರಹ್ಮಾವರ, ಜು.28: ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ ಇದರ ಅಭಿವೃದ್ಧಿ ಮತ್ತು...
error: Content is protected !!