Friday, August 28, 2026
Friday, August 28, 2026

ಮಾದಕ ವ್ಯಸನಗಳಿಂದ ಜಾಗೃತರಾಗಿರಿ

ಮಾದಕ ವ್ಯಸನಗಳಿಂದ ಜಾಗೃತರಾಗಿರಿ

Date:

ಹಿರಿಯಡಕ, ಜು.28: ತಮ್ಮ ಸುತ್ತ-ಮುತ್ತಲಿನ ಪರಿಸರದಲ್ಲಿ ಹೆಚ್ಚುತ್ತಿರುವ ಮಾದಕ ವಸ್ತುಗಳ ದುರುಪಯೋಗದ ಕುರಿತು ಎಚ್ಚರವಹಿಸುವಂತೆ ಕೆ.ಜಿ.ಟಿ.ಟಿ.ಐ, ಕಾರ್ಕಳದ ತರಬೇತುದಾರರಾದ ವಿಂದ್ಯಾ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಅವರು ಹಿರಿಯಡಕ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಮಾದಕ ವ್ಯಸನ ತಡೆ ಸಮಿತಿ ಸೋಮವಾರ ಆಯೋಜಿಸಿದ ಮಾದಕ ವ್ಯಸನ ಜಾಗೃತಿ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.

ಪ್ರಾಂಶುಪಾಲ ಡಾ. ಜಯಪ್ರಕಾಶ್‌ ಶೆಟ್ಟಿ ಹೆಚ್‌ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಐಕ್ಯುಎಸಿ ಸಂಚಾಲಕ ಡಾ. ಲಿತಿನ್‌ ಬಿ.ಎಂ., ರಾ.ಸೇ.ಯೋ. ಕಾರ್ಯಕ್ರಮಾಧಿಕಾರಿ ನಂದೀಶ್‌ ಕುಮಾರ್‌ ಕೆ.ಸಿ. ಉಪಸ್ಥಿತರಿದ್ದರು. ಮಾದಕ ವ್ಯಸನ ತಡೆ ಸಮಿತಿ ಸಂಚಾಲಕಿ ಅಪರ್ಣ ಕೆ ಯು ಕಾರ್ಯಕ್ರಮ ಆಯೋಜಿಸಿ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವರ್ತಮಾನದ ಸಂಕಟಗಳನ್ನು ಮೀರುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಸಂತೋಷ್ ಆಳ್ವ

ವಾಮದಪದವು. ಆ.28: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ...

ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಗಂಗೊಳ್ಳಿ, ಆ.28: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ...

ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ

ಉಡುಪಿ, ಆ.28: ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ ಶುಕ್ರವಾರ ಟ್ರಸ್ಟಿನ ಗೌರವಾಧ್ಯಕ್ಷರು,...

ಕಾರ್ಕಳ: ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳ ಪತ್ತೆ; ಸಂಶೋಧಕ ಶ್ರುತೇಶ್ ಆಚಾರ್ಯರಿಂದ ಅಧ್ಯಯನ

ಕಾರ್ಕಳ, ಆ.27: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಸ್ವಸ್ತಿ ಶ್ರೀ ಲಲಿತಕೀರ್ತಿ...
error: Content is protected !!